ರಾಜ್ಯನಿಶಾಳ ತಾಯಿಗೆ ಡಿವೋರ್ಸ್ ಕೊಟ್ಟು 25 ವರ್ಷವಾಯ್ತು, ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ: ಶಾಸಕ ಯೋಗೇಶ್ವರ್
ವೈಯಕ್ತಿಕ ಕಾರಣದಿಂದ ಈ ಬಾರಿ ಹಬ್ಬ ಮಾಡಿರ್ಲಿಲ್ಲ. ಈ ವಿಚಾರ ನಿಶಾಳಿಗೆ ಗೊತ್ತಿದ್ದೂ ಈ ರೀತಿ ಮಾಡಿದಳೋ ಅಥವಾ ಗೊತ್ತಿಲ್ಲದೆ ಮಾಡಿದ್ಲೋ ಗೊತ್ತಿಲ್ಲ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ನಾನು ಮಕ್ಕಳನ್ನ ನೋಡಿಯೇ ಕೊಂಡಿಲ್ಲ ಎನ್ನುವಂತೆ ಬಿಂಬಿತವಾಗಿದೆ.