MLA

ಕಾಶ್ಮೀರ: ಪಿಡಿಪಿ ಶಾಸಕನ ಮನೆ ಮೇಲೆ ಗ್ರೆನೇಡ್ ದಾಳಿ ನಡೆಸಿದ ಉಗ್ರರು
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿರುವ ಪಿಡಿಪಿ ಶಾಸಕ ಎಜಾಜ್ ಅಹ್ಮದ್ ಮಿರ್ ಅವರ ಮನೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ಜನರಿಗೆ ಗುಂಡಿಬಿದ್ದ ರಸ್ತೆಗಳು,ಶಾಸಕರಿಗೆ ಚಿನ್ನದ ಬಿಸ್ಕೆಟ್?: ಸಾರ್ವಜನಿಕರ ವ್ಯಾಪಕ ಆಕ್ರೋಶ
ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು ಜನತೆ ನಲುಗಿ ಹೋಗಿದ್ದು, ರಸ್ತೆಗಳ ಗುಂಡಿಗಳಿಂದ ಹಾಗೂ ಮಳೆಯಿಂದಾದ ಅನಾಹುತಗಳಿಂದ...

ಶಾಸಕ ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಗೆ ಗುಡ್ ಬೈ: ಜೆಡಿಎಸ್ ಸೇರ್ಪಡೆ ಸಾಧ್ಯತೆ
ಶಾಸಕ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿವಾರ ಗುಡ್‌ಬೈ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೋಗೇಶ್ವರ್ ನಾನು ಕಾಂಗ್ರೆಸ್ ...

ಜೆಡಿಯು ಶಾಸಕನ ಡರ್ಟಿ ಡ್ಯಾನ್ಸ್ ವಿಡಿಯೋ ವೈರಲ್: ನಿತೀಶ್ ಕುಮಾರ್ ಟಾರ್ಗೆಟ್ ಮಾಡಿದ ಆರ್ ಜೆಡಿ
ಜೆಡಿಯು ಶಾಸಕನೋರ್ವ ಮಹಿಳೆಯ ಜೊತೆ ವೇದಿಕೆಯ ಮೇಲೆ ಅಸಭ್ಯವಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ..

ನಾನೇ ಸರ್ಕಾರ, ನೀನು ಸೇವಕ: ಮಾಯಕೊಂಡ ಶಾಸಕರಿಂದ ಐಎಎಸ್ ಅಧಿಕಾರಿಗೆ ಧಮ್ಕಿ!
ತಮ್ಮ ಪುತ್ರ ಸೂರಜ್ ಎಸ್. ನಾಯ್ಕ್ ಅವರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗದಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿಲ್ಲ ...

ಮನೆ ಮನೆಗೆ ಕಾಂಗ್ರೆಸ್ ಅಭಿಯಾನ: ಆಸಕ್ತಿ ತೋರದ ಶಾಸಕರ ವಿರುದ್ಧ ವೇಣುಗೋಪಾಲ್ ಗರಂ
ಮನೆಮನೆಗೆ ಕಾಂಗ್ರೆಸ್ ಅಭಿಯಾನದಲ್ಲಿ ಶಾಸಕರು ಕಾರ್ಯಕರ್ತರ ಜೊತೆ ಸರಿಯಾಗಿ ಪಾಲ್ಗೋಳ್ಳದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್...

ಉಗ್ರರಿಗೆ ಆರ್ಥಿಕ ನೆರವು: ಜಮ್ಮು-ಕಾಶ್ಮೀರ ಶಾಸಕನಿಗೆ ಸಮನ್ಸ್ ಜಾರಿ ಮಾಡಿದ ಎನ್ಐಎ
ಉಗ್ರರಿಗೆ ಆರ್ಥಿಕೆ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಸ್ವತಂತ್ರ ಶಾಸಕ ಶೇಖ್ ಅಬ್ದುಲ್ ರಶೀದ್ ಅವರಿಗೆ ಗುರುವಾರ ಸಮನ್ಸ್...

ಎಐಎಡಿಎಂಕೆ ಉಚ್ಚಾಟಿತ ಶಾಸಕ ಸೆಂಥಿಲ್ ಬಾಲಾಜಿ ಮತ್ತು ಸಂಬಂಧಿಕರ ಮೇಲೆ ಐಟಿ ದಾಳಿ
ಟಿಟಿವಿ ದಿನಕರನ್ ಎಐಎಡಿಎಂಕೆ ಪಕ್ಷದಿಂದ ಅನರ್ಹ ಗೊಳಿಸಿದ್ದ 18 ಶಾಸಕರ ಪೈಕಿ ಒಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ಇಂದು ದಾಳಿ ನದೆಸಿದೆ.

ಮಾಂಸ ಜಾಹೀರಾತಿನಲ್ಲಿ ಗಣೇಶ; ಆಸ್ಟ್ರೇಲಿಯಾ ಸಂಸ್ಥೆ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ
ಆಸ್ಟ್ರೇಲಿಯಾದ ಜಾಹೀರಾತು ಸಂಸ್ಥೆಯೊಂದು ತನ್ನ ಮಾಂಸ ಜಾಹೀರಾತಿಗೆ ಹಿಂದೂಗಳ ಆರಾಧ್ಯ ದೈವ ವಿನಾಯಕನನ್ನು ಬಳಸಿಕೊಳ್ಳುವ ಮೂಲಕ ಹಿಂದುಗಳ ಭಾವನೆಗಳಿಗೆ ದಕ್ಕೆಯುಂಟು ಮಾಡಿದೆ...

