MLA

ಕುರಾನ್ ಅಪವಿತ್ರಗೊಳಿಸಿದ ಪ್ರಕರಣ: ಆಪ್ ಶಾಸಕನಿಗೆ ನ್ಯಾಯಾಂಗ ಬಂಧನ
ಇಸ್ಲಾಮ್ ಧರ್ಮದ ಪವಿತ್ರ ಗ್ರಂಥ ಕುರಾನ್ ನ್ನು ಅಪವಿತ್ರಗೊಳಿಸಿದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ನರೇಶ್ ಯಾದವ್ ಗೆ ಆಗಸ್ಟ್ 1 ರವರೆಗೆ ಪಂಜಾಬ್ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಮಹಿಳೆಯೊಂದಿಗೆ ಅಸಭ್ಯ ವರ್ತನೆ: ಆಮ್ ಆದ್ಮಿ ಪಕ್ಷದ ಶಾಸಕನ ಬಂಧನ
ಆಮ್ ಆದ್ಮಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಆಮ್ ಆದ್ಮಿ ಪಕ್ಷದ ದೆಹಲಿ ಶಾಸಕ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ಸರಿತಾರನ್ನು ವೇಶ್ಯೆ ಎಂದು ಜರಿದ ಶಾಸಕ
ಶಾಸಕರೊಬ್ಬರು ವಿಧಾನಸಭೆ ಅಧಿವೇಶನದಲ್ಲಿ ಮಹಿಳೆಯೊಬ್ಬರನ್ನು ವೇಶ್ಯೆ ಎಂದು ಜರಿದಿದ್ದು ಕೇರಳ ವಿಧಾನಸಭೆ ಇತಿಹಾಸದ...

ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿ: ರಾಜೀನಾಮೆಗೆ 8 ಶಾಸಕರ ನಿರ್ಧಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಕ್ಕೆ ಅತೃಪ್ತಿಗೊಂಡಿರುವ ಬೆಂಗಳೂರಿನ 8 ಶಾಸಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ತೀರ್ಮಾನಿಸಿದ್ದಾರೆ...

ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಶಾಸಕ ನಿಧನ
15 ನೇ ತಮಿಳುನಾಡು ವಿಧಾನಸಭೆ ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಎಐಎಡಿಎಂಕೆ ಶಾಸಕ ಎಸ್.ಎಂ ಸೀನಿವೈಲ್ ಅಸು ನೀಗಿದ್ದಾರೆ....

ಭಾರತದಲ್ಲಿ ಅತ್ಯಾಚಾರ ಹೆಚ್ಚಾಗಲು ನೆಹರು, ಗಾಂಧಿ ಕುಟುಂಬವೇ ಕಾರಣ!
ದೇಶದಲ್ಲಿ ಅತ್ಯಾಚಾರ ಹೆಚ್ಜಾಗಲು ನೆಹರು ಮತ್ತು ಗಾಂಧಿ ಕುಟುಂಬವೇ ಕಾರಣ. ಇರಾಖ್‌ನಲ್ಲಿ ಸದ್ದಾಂ ಹುಸೇನ್‌ನ ಪ್ರತಿಮೆಯನ್ನು ಜನರು ಕೆಡವಿ ಪುಡಿ ಪುಡಿ ಮಾಡಿದಂತೆ...

ಟಿಡಿಪಿ ಗೆ ಸೇರಿದ ಮತ್ತೊಬ್ಬ ವೈಎಸ್ ಆರ್ ಕಾಂಗ್ರೆಸ್ ಶಾಸಕ
ಆಂಧ್ರ ಪ್ರದೇಶದ ಶ್ರೀಶೈಲಂ ಶಾಸಕ ಬುದ್ದ ರಾಜಶೇಖರ ರೆಡ್ಡಿ ವೈಎಸ್ ಆರ್ ಕಾಂಗ್ರೆಸ್ ತೊರೆದು ಚಂದ್ರ ಬಾಬು ನಾಯ್ಡು ನೇತೃತ್ವದ ಟಿಡಿಪಿಗೆ ಪಕ್ಷಾಂತರಗೊಂಡಿದ್ದಾರೆ..

ಖಾತೆ ಬಗ್ಗೆ ಅಸಮಾಧಾನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಮ್ಮು-ಕಾಶ್ಮೀರ ಶಾಸಕ
ಜಮ್ಮು-ಕಾಶ್ಮೀರ ಸರ್ಕಾರದ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತವಾಗಿದ್ದು ಓರ್ವ ಶಾಸಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನಾನು ಶಾಸಕನಾದ ನಂತರವೂ ಕ್ರಿಕೆಟ್ ಆಡುತ್ತೇನೆ: ಶ್ರೀಶಾಂತ್
ಕೇರಳ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಶಾಸಕನಾದ ನಂತರವೂ ನಾನು ಕ್ರಿಕೆಟ್ ಆಡುತ್ತೇನೆ ಎಂದು ಮಾಜಿ ಕ್ರಿಕೆಟಿಗ ಹಾಗೂ ತಿರುವನಂತಪುರಂ...

