MLA

ಶಾಸಕರು-ಸಚಿವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಶಾಸಕರ ಬಳಿ ನಾವು ಪತ್ರ ಪಡೆಯುತ್ತೇವೆ. ನೀವು ಪತ್ರ ನೀಡಿ ಎಂದಾಗ ಅಧಿಕಾರಿಗಳಿಗೆ ವರ್ಗಾವಣೆಗಾಗಿ ನಾವು ಪತ್ರ ನೀಡಿರುತ್ತೇವೆ ಅಷ್ಟೇ. ಹೀಗಾಗಿ ಅಧಿಕಾರಿಗಳ ವರ್ಗಾವಣೆಯ ಸಮಸ್ಯೆ ಇಲ್ಲ. ಈ ಪ್ರಕ್ರಿಯೆ ಸದಾ ನಡೆಯುತ್ತದೆ.

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್ ಮುಂದು; 42 ಮಂದಿ ಶಾಸಕರೊಂದಿಗೆ ಸುರ್ಜೇವಾಲಾ ಮುಖಾಮುಖಿ ಚರ್ಚೆ
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರು ಇಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 45 ಮಂದಿ ಕಾಂಗ್ರೆಸ್ ಶಾಸಕರೊಂದಿಗೆ ಮುಖಾಮುಖಿ ಚರ್ಚೆ ನಡೆಸಿ, ಅಹವಾಲು ಆಲಿಸಲಿದ್ದಾರೆಂದು ತಿಳಿದುಬಂದಿದೆ.

ಶಾಸಕರ 'ಅಸಮಾಧಾನ' ಸಿದ್ದು ಸರ್ಕಾರದ ಪ್ರಜಾಸತ್ತಾತ್ಮಕ ಆಡಳಿತವನ್ನು ತೋರಿಸುತ್ತದೆ: ಸಚಿವ ಶರಣ ಪ್ರಕಾಶ್ ಪಾಟೀಲ್
ಕಾಂಗ್ರೆಸ್ ಸರ್ಕರದಲ್ಲಿ ಯಾರಾದರೂ ತಮ್ಮ ಧ್ವನಿ ಎತ್ತಬಹುದು, ತಮ್ಮ ಬೇಡಿಕೆಗಳನ್ನು ವ್ಯಕ್ತಪಡಿಸಬಹುದು. ಇದು ನರೇಂದ್ರ ಮೋದಿ ಶೈಲಿಯ ಸರ್ವಾಧಿಕಾರಿ ಆಡಳಿತವಲ್ಲ.

'ನಮ್ಮ ನೇತಾ ನಮ್ಮ ರಿವ್ಯೂ' ಕಾರ್ಡ್: ಬಹುತೇಕ ಶಾಸಕರ ಆದಾಯ ಹೆಚ್ಚಳ, ಮೊದಲ ಸ್ಥಾನದಲ್ಲಿ ಕೆ.ಗೋಪಾಲಯ್ಯ..!
ಆದಾಯ ಹೆಚ್ಚಳದಲ್ಲಿ ಕೆ.ಗೋಪಾಲಯ್ಯ ಅವರು (ಶೇ 1,3399) ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಮುನಿರತ್ನ (ಶೇ 959) ಇರುವುದು ಕಂಡು ಬಂದಿದೆ.

ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿಗೆ ಪುತ್ರವಿಯೋಗ: ಹಿರಿಯ ಮಗ ಚಾಮರಾಜ್ ನಿಧನ
ಪಿ.ಚಾಮರಾಜ್(42) ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗನಾಗಿದ್ದು ಇವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದರು.

ತಾಕತ್ತಿದ್ದರೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಕೊಟ್ಟು ಅಸಲಿ ಹೋರಾಟಕ್ಕೆ ಸಜ್ಜಾಗಿ: ಶಿವಾನಂದ್ ಪಾಟೀಲ್'ಗೆ ಯತ್ನಾಳ್ ಸವಾಲು
ಶಿವಾನಂದ ಪಾಟೀಲ್ ರಾಜೀನಾಮೆ ಕೊಡುವುದು, ಸಭಾಧ್ಯಕ್ಷರು ತಿರಸ್ಕರಿಸುವ ಬೃಹನ್ನಾಟಕ ಸಂಪನ್ನವಾಯಿತು, ಸಂಪುಟದ ಹಿರಿಯ ಸಚಿವರೊಬ್ಬರು ಈ ರೀತಿಯಾದ ರಾಜಕೀಯ ನಾಟಕವಾಡುತ್ತಿರುವುದು ಹಾಸ್ಯಾಸ್ಪದ.

18 ಬಿಜೆಪಿ ಶಾಸಕರ ಅಮಾನತು ಆದೇಶ ರದ್ದುಗೊಳಿಸಿ: ಸ್ಪೀಕರ್'ಗೆ ಸುರೇಶ್ ಕುಮಾರ್ ಮನವಿ
18 ಶಾಸಕರ ಅಮಾನತು ರದ್ದುಗೊಳಿಸುವವರೆಗೆ ಎಲ್ಲಾ ಬಿಜೆಪಿ ಶಾಸಕರು ಯಾವುದೇ ಶಾಸಕಾಂಗ ಸಮಿತಿ ಸಭೆಗಳಿಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

ಶಾಸಕರ ಅಮಾನತು ಹಿಂಪಡೆಯಿರಿ: ಸ್ಪೀಕರ್'ಗೆ BJP ಒತ್ತಾಯ
ಅಮಾನತುಗೊಂಡ ಶಾಸಕರನ್ನು ವಿಧಾನಸಭೆ ಲಾಬಿ ಅಥವಾ ಸಭಾಂಗಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ. ಅವರೇನು ಭಯೋತ್ಪಾದಕರೇ ಅಥವಾ ನಕ್ಸಲೀಯರೇ? ಎಂದು ಪ್ರಶ್ನಿಸಿದರು.

Vijayapura ಜನರಿಗೆ ಉಚಿತ ವೈದ್ಯಕೀಯ ಸೇವೆ: ವೈದ್ಯ ವೃತ್ತಿ ಬಿಡದೆ ಜವಾಬ್ದಾರಿ ಮೆರೆಯುತ್ತಿರುವ ENT ತಜ್ಞ ಶಾಸಕ!
ಕಿವಿ, ಮೂಗು ಮತ್ತು ಗಂಟಲು (ಇಎನ್‌ಟಿ) ತಜ್ಞರಾಗಿರುವ ಕ್ಷೇತ್ರದ ಶಾಸಕ ಡಾ. ಎನ್‌ಟಿ ಶ್ರೀನಿವಾಸ್ ಅವರು, ತಮ್ಮ ಸಾರ್ವಜನಿಕ ಸಭೆಗಳಲ್ಲಿ ಇಲ್ಲಿಯವರೆಗೆ 6,000 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಿದ್ದಾರೆ.

