MLA

ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ 20 ಶಾಸಕರು; ಅವರ ಜೊತೆಯಲ್ಲಿಯೇ ಲೋಕಸಭೆ ಚುನಾವಣೆ: ರಾಜು ಕಾಗೆ
ರಾಜಕೀಯ

ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ 20 ಶಾಸಕರು; ಅವರ ಜೊತೆಯಲ್ಲಿಯೇ ಲೋಕಸಭೆ ಚುನಾವಣೆ: ರಾಜು ಕಾಗೆ

ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಬರುತ್ತಾರೆ. ಅವರ ಜೊತೆಯಲ್ಲಿಯೇ ನಾವು ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಸೇರುವುದಿಲ್ಲ: ಶೋಭಾ ಕರಂದ್ಲಾಜೆ
ರಾಜಕೀಯ

ಬಿಜೆಪಿಯ ಯಾವ ಶಾಸಕರೂ ಕಾಂಗ್ರೆಸ್ ಸೇರುವುದಿಲ್ಲ: ಶೋಭಾ ಕರಂದ್ಲಾಜೆ

ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುತ್ತಿದ್ದಾರೆ ಎಂಬ ವರದಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಳ್ಳಿಹಾಕಿದ್ದಾರೆ.

ಆಪರೇಷನ್ ಹಸ್ತ: ವಿಪಕ್ಷಗಳ 20 ಶಾಸಕರು ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ
ರಾಜಕೀಯ

ಆಪರೇಷನ್ ಹಸ್ತ: ವಿಪಕ್ಷಗಳ 20 ಶಾಸಕರು ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ

ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಆಪರೇಷನ್ ಹಸ್ತದ ಚಿಂತೆ ಕಾಡಲಾರಂಭಿಸಿದೆ. ಸುಮಾರು 20 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಿದ್ದೆಗೆಡಿಸುವಂತೆ ಮಾಡಿದ್ದಾರೆ.

10-15 ಮಂದಿ ಹಾಲಿ-ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ: ಸಚಿವ ಚಲುವರಾಯಸ್ವಾಮಿ
ರಾಜಕೀಯ

10-15 ಮಂದಿ ಹಾಲಿ-ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ: ಸಚಿವ ಚಲುವರಾಯಸ್ವಾಮಿ

10 ರಿಂದ 15 ಮಂದಿ ಮಾಜಿ ಹಾಗೂ ಹಾಲಿ‌ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಲೋಕಸಭೆ ಚುನಾವಣೆಯತ್ತ ಗಮನಹರಿಸಿ, ಮನೆ-ಮನೆಗೂ ಗ್ಯಾರಂಟಿ ಯೋಜನೆಗಳ ತಲುಪಿಸಿ: ಸರಣಿ ಸಭೆಗಳಲ್ಲಿ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜಕೀಯ

ಲೋಕಸಭೆ ಚುನಾವಣೆಯತ್ತ ಗಮನಹರಿಸಿ, ಮನೆ-ಮನೆಗೂ ಗ್ಯಾರಂಟಿ ಯೋಜನೆಗಳ ತಲುಪಿಸಿ: ಸರಣಿ ಸಭೆಗಳಲ್ಲಿ ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನಹರಿಸಿ, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಮನೆ-ಮನೆಗೂ ತಲುಪಿಸಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಚುನಾವಣೆಗೂ ಮುನ್ನ ಬೆಂಗಳೂರು ಶಾಸಕರೊಂದಿಗೆ ಸಿಎಂ ಸಭೆ: ಬ್ರ್ಯಾಂಡ್ ಬೆಂಗಳೂರು, ಮೂಲಸೌಕರ್ಯ ಕುರಿತು ಚರ್ಚೆ
ರಾಜ್ಯ

ಬಿಬಿಎಂಪಿ ಚುನಾವಣೆಗೂ ಮುನ್ನ ಬೆಂಗಳೂರು ಶಾಸಕರೊಂದಿಗೆ ಸಿಎಂ ಸಭೆ: ಬ್ರ್ಯಾಂಡ್ ಬೆಂಗಳೂರು, ಮೂಲಸೌಕರ್ಯ ಕುರಿತು ಚರ್ಚೆ

ಲೋಕಸಭಾ ಚುನಾವಣೆ ಜೊತೆಗೆ ಮುಂದಿನ ಡಿಸೆಂಬರ್ ನಲ್ಲಿ ಬಿಬಿಎಂಪಿ ಚುನಾವಣೆ ನಿಗದಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಭಾಗದ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಸಭೆ ನಡೆಸಿದರು.

ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ
ರಾಜಕೀಯ

ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳ ಕಾಲ ಸತತ ಸಭೆಗಳನ್ನು ನಡೆಸುತ್ತಿದ್ದು, ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸಿ ಸಮನ್ವಯ ಮೂಡಿಸಲು ಪ್ರಯತ್ನಗಳ ನಡೆಸುತ್ತಿದ್ದಾರೆ.

ಅಸಮಾಧಾನ ಶಮನಕ್ಕೆ ಅಖಾಡಕ್ಕಿಳಿದ ಸಿಎಂ: ಈ ವರ್ಷ ಹೆಚ್ಚಿನ ಅನುದಾನ ನಿರೀಕ್ಷಿಸಬೇಡಿ; ಶಾಸಕರಿಗೆ ಸೂಚನೆ
ರಾಜ್ಯ

ಅಸಮಾಧಾನ ಶಮನಕ್ಕೆ ಅಖಾಡಕ್ಕಿಳಿದ ಸಿಎಂ: ಈ ವರ್ಷ ಹೆಚ್ಚಿನ ಅನುದಾನ ನಿರೀಕ್ಷಿಸಬೇಡಿ; ಶಾಸಕರಿಗೆ ಸೂಚನೆ

ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ.

ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ: ಶಾಸಕ ರಂಗನಾಥ್
ರಾಜಕೀಯ

ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ: ಶಾಸಕ ರಂಗನಾಥ್

ಪಕ್ಷಕ್ಕೆ ಮುಜುಗರ ತರಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಕೀತು ಮಾಡಿದ್ದಾರೆಂದು ಕುಣಿಗಲ್‌ನ ಕಾಂಗ್ರೆಸ್ ಶಾಸಕ ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ.