MLA

ಸಂಪರ್ಕಕ್ಕೆ ಸಿಗದ ಶಿವಸೇನೆ ಶಾಸಕರು: ಚಿಂತೆಯಲ್ಲಿ 'ಮಹಾ' ಸರ್ಕಾರ; ನಮ್ಮ ಪಾತ್ರವಿಲ್ಲ ಎಂದ ಬಿಜೆಪಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಳಿಕ ಶಿವಸೇನೆ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಏಕನಾಥ್ ಶಿಂಧೆ ಅವರು ಕೆಲ ಶಾಸಕರೊಂದಿಗೆ ನಾಪತ್ತೆಯಾಗಿರುವುದು ಮಹಾರಾಷ್ಟ್ರ ಸರ್ಕಾರ ಚಿಂತೆಗೊಳಗಾಗುವಂತೆ ಮಾಡಿದ್ದು...

ರಾಜಸ್ಥಾನ, ಮಧ್ಯಪ್ರದೇಶಕ್ಕಿಂತ ಮಹಾರಾಷ್ಟ್ರ ವಿಭಿನ್ನ ಎಂಬುದನ್ನು ಬಿಜೆಪಿ ತಿಳಿಯಬೇಕು: ಶಾಸಕರ ನಾಪತ್ತೆ ಕುರಿತು ಸಂಜಯ್ ರಾವತ್
ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕಿಂತ ಮಹಾರಾಷ್ಟ್ರ ವಿಭಿನ್ನ ಎಂಬುದನ್ನು ಬಿಜೆಪಿ ತಿಳಿಯಬೇಕಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಮಂಗಳವಾರ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ನೀರಾವರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಶಾಸಕರ ಒತ್ತಾಯ
ಉತ್ತರ ಕರ್ನಾಟಕದಲ್ಲಿ ಬಾಕಿ ಉಳಿದಿರುವ ನೀರಾವರಿ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕರು ಒತ್ತಾಯಿಸಿದ್ದಾರೆ.

ಅಸ್ಸಾಂನ ಮತ್ತೊಬ್ಬ ಕಾಂಗ್ರೆಸ್ ಶಾಸಕ ಬಿಜೆಪಿ ಸೇರುವ ಸಾಧ್ಯತೆ; ಪಕ್ಷಾಂತರವಾಗುತ್ತಿರುವ 'ಕೈ' ಮೂರನೇ ಶಾಸಕ
ಅಸ್ಸಾಂ ನಲ್ಲಿ ಕಾಂಗ್ರೆಸ್ ನೆಲೆಕಳೆದುಕೊಳ್ಳುತ್ತಿದ್ದು, ಪಕ್ಷದ ಮತ್ತೋರ್ವ ಶಾಸಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿದೆ.

ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು
ಪಾಕಿಸ್ತಾನದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಎನ್ನಲಾದ ತುಣುಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಗದಗ: ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಭೇಟಿ ಮಾಡಿದ ಶಾಸಕ, ಮತ್ತೆ ಭರವಸೆ
ಭರವಸೆ ಈಡೇರಿಕೆಗಾಗಿ 2 ವರ್ಷಗಳಿಂದ ಕಾಯುತ್ತಿದ್ದ ವೃದ್ಧನನ್ನು ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಭೇಟಿ ಮಾಡಿದ್ದು ಶೀಘ್ರವೇ ಮನೆಯನ್ನು ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ.

ಬೆಂಗಳೂರು: ಶಾಸಕರು, ಪಾಲಿಕೆ ಮುಖ್ಯಸ್ಥರಿಂದ ರಸ್ತೆ ಕಾಮಗಾರಿ ಪರಿಶೀಲನೆ
ಶಾಸಕ ಎಂ ಕೃಷ್ಣಪ್ಪ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದ್ದು, ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಲವು ಶಾಸಕರಿಂದ ಸಹಕಾರ ಬ್ಯಾಂಕ್‌ಗಳಲ್ಲಿ 250 ಕೋಟಿ ರು. ಗೂ ಅಧಿಕ ಸಾಲ ಬಾಕಿ: ಎಸ್.ಟಿ ಸೋಮಶೇಖರ್
ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂಪಾಯಿಯೂ ಕಟ್ಟಿಲ್ಲ ಎಂದು ವಿಧಾನ ಪರಿಷತ್ ಕಲಾಪದ ವೇಳೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅಳಲು ತೋಡಿಕೊಂಡಿದ್ದಾರೆ.

ಬೆಳಗಾವಿ: ಸರ್ಕಾರಿ ಕಾರಿನಲ್ಲಿ ಶಾಸಕರ ಪುತ್ರನ ಖಾಸಗಿ ದರ್ಬಾರ್; ವಿಡಿಯೋ ವೈರಲ್
ಬೆಳಗಾವಿ ಜಿಲ್ಲೆಯ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಂದ ಸರ್ಕಾರಿ ವಾಹನ ದುರ್ಬಳಕೆಯಾಗುತ್ತಿದ್ದು, ಪುತ್ರ ಅರುಣ್ ಶಾಸಕರಿಗೆ ನೀಡಿದ ಸರ್ಕಾರಿ ಕಾರಿನಲ್ಲಿ ಓಡಾಡುತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

