ದೇಶರಾಜಸ್ಥಾನ ಬಿಕ್ಕಟ್ಟು: ವಿಹಾರಕ್ಕೆ ತೆರಳಿರುವ 12 ಬಿಜೆಪಿ ಶಾಸಕರ ಬಗ್ಗೆ ಅರಿವಿದೆ- ಸತೀಶ್ ಪೂನಿಯಾ
ವಿಹಾರಕ್ಕೆ ಹೋಗಿರುವ 12 ಬಿಜೆಪಿ ಶಾಸಕರು ಬಗ್ಗೆ ಅರಿವಿದೆ. ಈ ವಿಚಾರದಲ್ಲಿ ಪಕ್ಷದ ಶಾಸಕರ ವಿರುದ್ಧ ಕಾಂಗ್ರೆಸ್ ವದಂತಿಗಳನ್ನು ಹರಡುತ್ತಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.