ಗುರುವಾರ ಇಂಫಾಲದ ಶಾಸಕ ಸೊರೈಸಂ ಕೆಬಿ ಅವರ ನಿವಾಸದ ಗೇಟ್ ಬಳಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.