ರಾಜ್ಯಕರ್ತವ್ಯ ನಿರತ ಕಾನ್ಸ್ಟೆಬಲ್ ಮೇಲೆ ಹಲ್ಲೆ: ದೇವದುರ್ಗ ಜೆಡಿಎಸ್ ಶಾಸಕಿ ಪುತ್ರನ ವಿರುದ್ಧ ಎಫ್ಐಆರ್ ದಾಖಲು
ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.