ಛತ್ತೀಸ್ಗಢ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಒಂದು ವಾರದ ನಂತರ ಬಿಜೆಪಿ ಭಾನುವಾರ ನೂತನವಾಗಿ ಆಯ್ಕೆಯಾಗಿರುವ 54 ಶಾಸಕರ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.