MLAs

ಕಾಂಗ್ರೆಸ್ ಶಾಸಕ ರಾಜಿನಾಮೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೊದಲ ಪ್ರತಿಕ್ರಿಯೆ
ಬಳ್ಳಾರಿ ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿ ಎರಡು ದಿನಗಳು ಕಳೆದಿವೆ, ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಮಾಜಿ .,..

ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ; 15 ಬಿಜೆಪಿ ನಾಯಕರು ಎನ್ ಪಿಪಿ ಸೇರ್ಪಡೆ!
ಚುನಾವಣೆ ಸಂದರ್ಭದಲ್ಲಿ ಬಿಜೆಪಿಗೆ ಅರುಣಾಚಲ ಪ್ರದೇಶದಲ್ಲಿ ಭಾರಿ ಹಿನ್ನಡೆ ಉಂಟಾಗಿದ್ದು, ಪಕ್ಷದ 15 ನಾಯಕರು ಎನ್ ಪಿಪಿ ಸೇರ್ಪಡೆಗೊಂಡಿದ್ದಾರೆ.

ಶಾಸಕಾಂಗ ಸಭೆಗೆ ಹಾಜರಾಗಿ ಇಲ್ಲವೆ ಕ್ರಮ ಎದುರಿಸಿ: 'ಕೈ' ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ
ಕಾಂಗ್ರೆಸ್ ನಾಯಕರು ಆಪರೇಷನ್ ಕಮಲ ವಿಫಲವಾಗಿದೆ ಎಂದು ಹೇಳುತ್ತಿದ್ದರೂ ದೋಸ್ತಿ ಸರ್ಕಾರ ಉರುಳಿಸುವ ಬಿಜೆಪಿ...

ನನಗೆ ಟೆನ್ಷನ್ ಇಲ್ಲ, ಸಂಪೂರ್ಣ ನಿರಾಳವಾಗಿದ್ದೇನೆ: ಸಿಎಂ ಕುಮಾರಸ್ವಾಮಿ
ಇಬ್ಬರು ಪಕ್ಷೇತರ ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.

ಸಮ್ಮಿಶ್ರ ಸರ್ಕಾರ ಗಡಗಡ: ಬೆಂಬಲ ಹಿಂಪಡೆದ ಇಬ್ಬರು ಶಾಸಕರು!
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ನಮ್ಮ ಪಕ್ಷದ ಶಾಸಕರೆಲ್ಲರೂ ನಮ್ಮೊಂದಿಗೆ ಇದ್ದಾರೆ- ಡಿ ಕೆ ಶಿವಕುಮಾರ್
ಬಿಜೆಪಿಯ 104 ಶಾಸಕರು ಹರಿಯಾಣದ ಗುರುಗ್ರಾಮದ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿರುವುದು ಕಾಂಗ್ರೆಸ್ ನಲ್ಲಿ ಆಪರೇಷನ್ ಕಮಲದ ತಳಮಳ ಸೃಷ್ಟಿಸಿದ್ದರೂ, ಪಕ್ಷದ ಎಲ್ಲಾ ಶಾಸಕರು ನಮ್ಮೊಂದಿಗೆ ಇದ್ದಾರೆ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿಗೂ ಶಾಸಕರನ್ನು ಕಳೆದುಕೊಳ್ಳುವ ಭಯ: ಶಾಸಕರು ದೆಹಲಿಯಿಂದ ಗುರುಗ್ರಾಮಕ್ಕೆ ಶಿಫ್ಟ್!
ಸಮ್ಮಿಶ್ರ ಸರ್ಕಾರದ ಶಾಸಕರನ್ನು ತನ್ನತ್ತ ಸೆಳೆಯುವುದಕ್ಕೆ ಬಿಜೆಪಿ ಯತ್ನಿಸುತ್ತಿದೆ ಎಂಬ ವರದಿಗಳು ಪ್ರಕಟವಾದ ಬೆನ್ನಲ್ಲೇ ಜೆಡಿಎಸ್-ಕಾಂಗ್ರೆಸ್ ಸಹ ಪ್ರತಿತಂತ್ರ ರೂಪಿಸಿದ್ದು, ಬಿಜೆಪಿ ಶಾಸಕರನ್ನೂ ಸೆಳೆಯಲು

ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಶಾಸಕರ ಅಸಮಾಧಾನ
ಡಿಸೆಂಬರ್ 18ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಉತ್ತರ ಕರ್ನಾಟಕ ಭಾಗವನ್ನು ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್ ತಮ್ಮ ಭಾಗವನ್ನು ನಿರ್ಲಕ್ಷ್ಯ ವಹಿಸುತ್ತಿದೆ .

ಶಾಸಕರ, ಸಂಸದರ ವಿರುದ್ಧದ 4 ಸಾವಿರ ಕ್ರಿಮಿನಲ್ ಕೇಸ್ ಇತ್ಯರ್ಥ ಬಾಕಿ: ಸುಪ್ರಿಂ ಕೋರ್ಟ್
ದೇಶದ ಶಾಸಕರು ಹಾಗೂ ಸಂಸದರ ವಿರುದ್ಧದ ಸುಮಾರು 4,122 ಕೇಸ್ ಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ, ಕೆಲವು ಪ್ರಕರಣಗಳಂತೂ ಸುಮಾರು 3 ...

