MLAs

ಗೋವಾ ಸರ್ಕಾರ ರಚನೆಗೆ ಕಾಂಗ್ರೆಸ್ ಕಸರತ್ತು: ಬಿಜೆಪಿ ಏನು ಮಾಡಲಿದೆ ಎಂಬುದು ಅಮಿತ್ ಶಾ ಗೆ ಮಾತ್ರ ಗೊತ್ತು!
ಗೋವಾ ಹಾಲಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಕೇರಳ ಪ್ರವಾಹ :ಕಾಂಗ್ರೆಸ್ ಸಂಸದರು, ಶಾಸಕರಿಂದ ಒಂದು ತಿಂಗಳ ವೇತನ ಪರಿಹಾರ
ಕೇರಳ ಪ್ರವಾಹವನ್ನು ರಾಷ್ಟ್ರೀಯ ವಿಪತ್ತಾಗಿ ಘೋಷಿಸುವಂತೆ ಕಾಂಗ್ರೆಸ್ ಆಗ್ರಹಿಸಿದ್ದು, ಪಕ್ಷದಿಂದ ಆಯ್ಕೆಯಾಗಿರುವ ಎಲ್ಲ ಜನಪ್ರತಿನಿಧಿಗಳು ಪರಿಹಾರ ಕಾರ್ಯವಾಗಿ ಒಂದು ತಿಂಗಳ ವೇತನವನ್ನು ನೀಡುವಂತೆ ಸೂಚಿಸಲಾಗಿದೆ.

ಕ್ರಿಮಿನಲ್ ಪ್ರಕರಣಗಳಿರುವ ಶಾಸಕರು ತಂತಮ್ಮ ಕ್ಷೇತ್ರದಲ್ಲಿ ಶೇ. 50 ರಷ್ಟು ಮತ ಪಡೆದಿದ್ದಾರೆ: ಎಡಿಆರ್
ತಮ್ಮ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದಾಗ್ಯೂ ರಾಜ್ಯವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಹಲವು ಶಾಸಕರು ತಮ್ಮ ಸ್ವಕ್ಷೇತ್ರಗಳಲ್ಲಿ ಶೇ.50 ರಷ್ಚು ...

ರೆಸಾರ್ಟ್ ಓನರ್ ಗೆ 117 ಶಾಸಕರ ಬೆಂಬಲ: ಕರ್ನಾಟಕ ಬಿಕ್ಕಟ್ಟಿನ ಬಗ್ಗೆ ನ್ಯಾಯಾಧೀಶರ ಲಘು ಹಾಸ್ಯ!
ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮ ಸುಪ್ರೀಂ ಕೋರ್ಟ್ ವರೆಗೂ ತಲುಪಿದ್ದು, ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ವಿರೋಧಿಸಿ ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿದ್ದ

ರೆಸಾರ್ಟ್ ರಾಜಕಾರಣದ ಸುಳಿವು: ಕರ್ನಾಟಕ ಶಾಸಕರಿಗೆ ಕೇರಳ ಪ್ರವಾಸೋದ್ಯಮ ಇಲಾಖೆ ಆಹ್ವಾನ!
ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದ್ದು, ಸರ್ಕಾರ ರಚನೆ ಮಾಡುವುದಕ್ಕೆ ಯಾವ ಪಕ್ಷಕ್ಕೂ ಬಹುಮತವಿಲ್ಲದೇ ಮತ್ತೊಮ್ಮೆ ರೆಸಾರ್ಟ್ ರಾಜಕಾರಣ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ.

ವಿವಾದಾತ್ಮಕ ಹೇಳಿಕೆ ನೀಡಬೇಡಿ: ಬಿಜೆಪಿ ಶಾಸಕರು, ಸಂಸದರಿಗೆ ಮೋದಿ ಎಚ್ಚರಿಕೆ
ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು

48 ಸಂಸದರು, ಶಾಸಕರ ಮೇಲಿವೆ ಮಹಿಳಾ ದೌರ್ಜನ್ಯದ ಕೇಸ್; ಬಿಜೆಪಿಗೆ ಮೊದಲ ಸ್ಥಾನ!
ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಶಾಸಕ ಆರೋಪಿಯಾಗಿರುವ ಉನ್ನಾವೊ ಅತ್ಯಾಚಾರ ಪ್ರಕರಣ ಸೇರಿದಂತೆ....

ಒಂದೆಡೆ ವಿರೋಧ: ಟಿಪ್ಪು ಜಯಂತಿ ಬೆಂಬಲಿಸಿ ಅಚ್ಚರಿ ಮೂಡಿಸಿದ ಬಿಜೆಪಿ ಶಾಸಕರು!
ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಟಿಪ್ಪು ಸುಲ್ತಾನ್ ಜಯಂತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತ ಪಡಿಸಿ ಹಲವು ಕಡೆ ಪ್ರತಿಭಟನೆ ನಡೆಸಿದೆ, ಆದರೆ ...

ತಮಿಳುನಾಡು ಶಾಸಕರ ವೇತನ, ಭತ್ಯೆ ಡಬಲ್
ಒಂದು ಕಡೆ ತೀವ್ರ ಬರಗಾಲದಿಂದ ತತ್ತರಿಸಿರುವ ತಮಿಳುನಾಡು ರೈತರು ಸಾಲ ಮನ್ನಾಗೆ ಆಗ್ರಹಿಸಿ ದೆಹಲಿಯಲ್ಲಿ ಅರೆ ಬೆತ್ತಲೆ ಪ್ರತಿಭಟನೆ....

