MLAs

ಸಮುದಾಯಕ್ಕೆ 2ಎ ಸ್ಥಾನಮಾನಕ್ಕೆ ಒತ್ತಾಯ: ಶಾಸಕರ ಮನೆಗಳಲ್ಲಿ ಪಂಚಮಸಾಲಿ ಶ್ರೀಗಳ ಸಭೆ
ಪಂಚಮಸಾಲಿ ಮಠಾಧೀಶ ಜಯ ಮೃತ್ಯುಂಜಯ ಸ್ವಾಮೀಜಿ ವಿವಿಧ ಶಾಸಕರ ನಿವಾಸಗಳಲ್ಲಿ ಸಭೆ ನಡೆಸಲು ಆರಂಭಿಸಿದ್ದಾರೆ, ಭಾನುವಾರ ತೇರದಾಳ ಶಾಸಕ ಸಿದ್ದು ಸವದಿ ಅವರ ನಿವಾಸದಲ್ಲಿ ಸಭೆ ನಡೆಯಿತು.

ಅಜಿತ್ ಪವಾರ್, ಏಕನಾಥ್ ಶಿಂಧೆ ಬಣದ 40 ಶಾಸಕರು 'ಘರ್ ವಾಪ್ಸಿ'ಗೆ ಸಿದ್ಧ: ಕಾಂಗ್ರೆಸ್
ಕಾಂಗ್ರೆಸ್, ಶರದ್ ಪವಾರ್ ಅವರ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ "ಮಹಾ ವಿಕಾಸ್ ಅಘಾಡಿ - ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನಮಗೆ ವಿಶ್ವಾಸವಿದೆ ಎಂದು ವಡೆತ್ತಿವರ್ ಹೇಳಿದರು.

ಅಧಿಕಾರಿಗಳು ನಮ್ ಮಾತು ಕೇಳ್ತಿಲ್ಲ, AAP ಮಾತು ಕೇಳುತ್ತಿದ್ದಾರೆ: ಗುಜರಾತ್ ಸರ್ಕಾರದ ವಿರುದ್ಧ BJP ಶಾಸಕರ ಅಸಮಾಧಾನ!
ಲೋಕಸಭಾ ಚುನಾವಣೆ ಬಳಿಕ ಗುಜರಾತ್ ನಲ್ಲಿ ಬಿಜೆಪಿ ಭಿನ್ನಾಭಿಪ್ರಾಯ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪಕ್ಷದ ಶಾಸಕರು ಪಕ್ಷದ ಅಭ್ಯರ್ಥಿಗಳ ವಿರುದ್ಧವೇ ಕೆಲಸ ಮಾಡಿದ್ದಾರೆ ಎಂಬ ಆರೋಪ ಕೇಳಿಬರತೊಡಗಿದೆ.

ಭ್ರಷ್ಟಾಚಾರ ನಿಗ್ರಹಿಸಲು ಎಲ್ಲಾ ಸಂಸದರಿಗೆ ಚಿಪ್ ಅಳವಡಿಸಿ ಎಂದು ವ್ಯಕ್ತಿ ಮನವಿ; ಪಿಐಎಲ್ ವಜಾಗೊಳಿಸಿದ 'ಸುಪ್ರೀಂ'
ಪಾರದರ್ಶಕತೆಗಾಗಿ ಎಲ್ಲಾ ಚುನಾಯಿತ ಸಂಸದರು ಮತ್ತು ಶಾಸಕರ ಚಟುವಟಿಕೆಗಳನ್ನು ಡಿಜಿಟಲ್ ಮಾನಿಟರ್ ಮಾಡಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಮಹಾರಾಷ್ಟ್ರ: ಚವಾಣ್ ನಿರ್ಗಮನದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರ ಗೈರು!
ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರ ಉನ್ನತ ಮಟ್ಟದ ನಿರ್ಗಮನದ ನಂತರ ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಶಾಸಕರ ಸಭೆಗೆ ಕನಿಷ್ಠ ಐವರು ಕಾಂಗ್ರೆಸ್ ಶಾಸಕರು ಗೈರಾಗಿದ್ದಾರೆ. ಇದು ಪಕ್ಷಾಂತರದ ಊಹಾಪೋಹಕ್ಕೆ ಕಾರಣವಾಗಿದೆ.

'ಜನರಿಲ್ಲದೆ ವಿಧಾನ ಸೌಧವಿಲ್ಲ, ಯುವ ಶಾಸಕರಿಗೆ ಆಡಳಿತ ತರಬೇತಿ ಅತ್ಯಗತ್ಯ': ಸ್ಪೀಕರ್ ಯು ಟಿ ಖಾದರ್ (ಸಂದರ್ಶನ)
"ಜನರಿಲ್ಲದೆ, ವಿಧಾನಸೌಧವಿಲ್ಲ ಮತ್ತು ನಾವು ಜನರಿಗೆ ಅವಕಾಶ ನೀಡಬೇಕು" ಎಂದು ಸ್ಪೀಕರ್ ಯು ಟಿ ಖಾದರ್ ಅವರು ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್ ಸಂಪಾದಕರು ಮತ್ತು ಸಿಬ್ಬಂದಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಅವರ ಸಂದರ್ಶನದ ಆಯ್ದ ಭಾಗಗಳು ಇಲ್ಲಿದೆ:

ನಾಳೆ ವಿಶ್ವಾಸ ಮತಯಾಚನೆ: ಜಾರ್ಖಂಡ್ ಶಾಸಕರು ಹೈದರಾಬಾದ್‌ನಿಂದ ರಾಂಚಿಗೆ ವಾಪಸ್
ಕಳೆದ ಮೂರು ದಿನಗಳಿಂದ ಹೈದರಾಬಾದ್‌ನ ರೆಸಾರ್ಟ್‌ನಲ್ಲಿ ತಂಗಿದ್ದ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಮೈತ್ರಿಕೂಟದ ಶಾಸಕರು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗೂ ಒಂದು ದಿನ ಮುಂಚಿತವಾಗಿ...

ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿ: ಶಾಸಕರು, ಸಚಿವರಿಗೆ ಸ್ಪೀಕರ್ ಖಾದರ್ ಸೂಚನೆ
ವಿವಾದ ಸೃಷ್ಟಿಸುವ ಬದಲು ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕ ಎಂದು ಸಚಿವರು ಹಾಗೂ ಶಾಸಕರಿಗೆ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಶುಕ್ರವಾರ ಸೂಚನೆ ನೀಡಿದರು.

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ
ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.

