MLAs

ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಶಾಸಕರ ಹರಸಾಹಸ: ಹೈಲೆವೆಲ್ ಲಾಬಿ!
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ, ತಮ್ಮ ಕ್ಯಾಬಿನೆಟ್ ಸಚಿವರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ನೀಡಿದೆ.

ಬೆಂಗಳೂರಿಗೆ ಅರುಣ್ ಸಿಂಗ್ ಭೇಟಿ: ಬಿಜೆಪಿ ಆಂತರಿಕ ಕಚ್ಚಾಟ, ನಾಯಕತ್ವ ಬದಲಾವಣೆ ಚರ್ಚೆಗೆ ತಾರ್ತಿಕ ಅಂತ್ಯ?
ನಾಯಕತ್ವ ಬದಲಾವಣೆ, ರಾಜ್ಯ ಸರ್ಕಾರದ ಹಾಗೂ ಪಕ್ಷದ ವರ್ಚಸ್ಸು ಹೆಚ್ಚಿಸುವ ಸಂಬಂಧ ಶಾಸಕರು ಮತ್ತು ಸಚಿವರೊಂದಿಗೆ ಮುಖಾಮುಖಿ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ 3 ದಿನಗಳ ಭೇಟಿಗಾಗಿ ಬುಧವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರಿಂದ ವಿಧಾನಸೌಧದಲ್ಲಿ ಪ್ರಮಾಣವಚನ ಸ್ವೀಕಾರ
ಇತ್ತೀಚೆಗೆ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶರಣು ಸಲಗಾರ್ ಹಾಗೂ ಬಸವನಗೌಡ ತುರುವಿನಹಾಳ ಇವರು ನೂತನ ಶಾಸಕರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳು ಬಳಕೆಯಾಗುತ್ತಿಲ್ಲ: ಮೈಸೂರು ಶಾಸಕರ ಆರೋಪ
ಒಂದೆಡೆ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿಲ್ಲ ಎಂಬ ದೂರು ಕೇಳಿ ಬರುತ್ತಿದೆ, ಆದರೆ ಕೆಲ ಆಸ್ಪತ್ರೆಗಳಲ್ಲಿ ಸಿಬ್ಬಂದಿಯಿರದ ಕಾರಣ ವೆಂಟಿಲೇಟರ್ ಬಳಕೆಯಾಗುತ್ತಿಲ್ಲ ಎಂದು ಶಾಸಕರು ಆರೋಪಿಸಿದ್ದಾರೆ.

ಸರ್ಕಾರ ಅನುದಾನ ನೀಡುತ್ತಿಲ್ಲ, ಜನರಿಗೆ ನಾವು ಹೇಗೆ ಉತ್ತರಿಸಬೇಕು: ಅಧಿವೇಶನದಲ್ಲಿ ಶಾಸಕರ ಅಳಲು
ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮತ್ತು ತೋಟಗಾರಿಕೆ ಸಚಿವ ಕೆಸಿ ನಾರಾಯಣಗೌಡ ವಿಧಾನಸಭೆಯಲ್ಲಿ ಸಾರ್ವಜನಿಕವಾಗಿಯೇ ಕೈ ಕೈ ಮಿಲಾಯಿಸಿದ್ದಾರೆ

ಪಕ್ಷವಿರೋಧಿ ಚಟುವಟಿಕೆ: ಮೂವರು ಶಾಸಕರ ಉಚ್ಚಾಟನೆ; ಜೆಡಿಯು ಸೇರುವ ಸಾಧ್ಯತೆ
ಬಿಹಾರದ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆಯೇ ಆರ್ ಜೆಡಿ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಡಿ ಮೂವರು ಶಾಸಕರನ್ನು ಉಚ್ಚಾಟನೆ ಮಾಡಲಾಗಿದೆ.

ಬೇಕಂದ್ರೆ ತಗೊಳ್ಳಿ, ಇಲ್ಲಾಂದ್ರೆ ಬಿಡಿ: ಶಾಸಕರ ತಂತ್ರಗಳಿಗೆ ಕೇರ್ ಮಾಡದ ಸಿಎಂ!
ಸಚಿವ ಸ್ಥಾನಕ್ಕೆ ಅರ್ಹರಾದ ನಮಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆ ನೀಡಿದ್ದಾರೆ ಎಂದು ಕೆಲವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಜೊತೆಗೆ ನಿಗಮ-ಮಂಡಳಿ ಅಧ್ಯಕ್ಷ ಹುದ್ದೆಯನ್ನು ತಿರಸ್ಕರಿಸಿದ್ದಾರೆ.

ಅತೃಪ್ತರ ಮನವೊಲಿಕೆಗೆ ಮುಂದಾದ ಮುಖ್ಯಮಂತ್ರಿ: ಸಭೆ ನಡೆಸಿದ ಶಾಸಕರಿಗೆ ಸಿಎಂ ಬುಲಾವ್!
ಅತೃಪ್ತ ಶಾಸಕರ ಮನವೊಲಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಮುಂದಾಗಿದ್ದು 11 ಗಂಟೆಗೆ ನಿವಾಸಕ್ಕೆ ಆಗಮಿಸಿ ತಮ್ಮನ್ನು ಭೇಟಿಯಾಗುವಂತೆ ಸಂದೇಶ ರವಾನಿಸಿದ್ದಾರೆ. ಅತೃಪ್ತರ ಸಭೆ ಬೆನ್ನಲ್ಲೇ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಮುಖ್ಯಮಂತ್ರಿ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಬೇರೆ ಪಕ್ಷದ 20 ಶಾಸಕರು ಬಿಜೆಪಿ ಸೇರಲು ಸಿದ್ದರಿದ್ದಾರೆ: ಆಪರೇಷನ್ ಕಮಲದ ದಾಳ ಉರುಳಿಸಿದ ಸವದಿ
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ 15ರಿಂದ 20 ಮಂದಿ ಶಾಸಕರು ಬಿಜೆಪಿಗೆ ಸೇರಲು ತಯಾರಿದ್ದಾರೆ. ಅವರನ್ನು ಸೇರಿಸಿಕೊಳ್ಳಬೇಕೋ ಬೇಡವೋ ಎಂಬ ಚಿಂತನೆ ಪಕ್ಷದಲ್ಲಿ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

