ರಾಜಕೀಯಕರ್ನಾಟಕದ 4 MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!
ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಚುನಾವಣಾ ಆಯೋಗವು ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ: