MLC election

ಕರ್ನಾಟಕದ 4 MLC ಸ್ಥಾನಗಳಿಗೆ ಚುನಾವಣೆ ಘೋಷಣೆ; ನಾಲ್ಕು ರಾಜ್ಯಗಳ 28 ಪರಿಷತ್ ಚುನಾವಣೆಗೆ ಮುಹೂರ್ತ ಫಿಕ್ಸ್!
ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಚುನಾವಣಾ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಚುನಾವಣಾ ಆಯೋಗವು ಕರ್ನಾಟಕದಲ್ಲಿ ಖಾಲಿಯಿರುವ 4 ವಿಧಾನ ಪರಿಷತ್ ಸ್ಥಾನಗಳೂ ಸೇರಿದಂತೆ ವಿವಿಧ ರಾಜ್ಯಗಳ ಒಟ್ಟು 28 ಸ್ಥಾನಗಳಿಗೆ ಚುನಾವಣೆಗಳ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:
MLC ಚುನಾವಣೆಯಲ್ಲಿ ಅಡ್ಡ ಮತದಾನ ತಡೆಯಲು ಕಸರತ್ತು: ಜೂನ್ 16 ರಂದು ವಂಡರ್ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯುವ ಮೊದಲ ಪ್ರಮುಖ ಸಿಎಲ್ಪಿ ಸಭೆಯಾಗಿರುವುದರಿಂದ ಇದು ಮಹತ್ವ ಪಡೆದುಕೊಂಡಿದೆ.

MLC elections: ಇನ್ನು 8-10 ದಿನದಲ್ಲಿ ಅಭ್ಯರ್ಥಿಗಳ ಆಯ್ಕೆ- ಡಿ.ಕೆ ಶಿವಕುಮಾರ್
ರಾಜ್ಯದ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಎಂಎಲ್ಸಿ ಚುನಾವಣೆ ಮುಂದಿನ ವರ್ಷ ನಡೆಯಲಿದೆ ಎಂದರು.

ಮಹಾರಾಷ್ಟ್ರ ಎಂಎಲ್ಸಿ ಚುನಾವಣೆ: 7 ಕಾಂಗ್ರೆಸ್ ಶಾಸಕರಿಂದ ಅಡ್ಡ ಮತದಾನ
37 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿ ಪ್ರದೀನ ಸತವ್ಗೆ 30 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನಿಗದಿಪಡಿಸಿತ್ತು ಮತ್ತು ಉಳಿದ ಏಳು ಮತಗಳು ಮಿತ್ರ ಪಕ್ಷ ಶಿವಸೇನೆ-ಯುಬಿಟಿಯ ಅಭ್ಯರ್ಥಿ ಮಿಲಿಂದ್ ನಾರ್ವೇಕರ್ಗೆ ಹೋಗಬೇಕಾಗಿತ್ತು.

ವಿಧಾನ ಪರಿಷತ್ ಚುನಾವಣೆ: ಜೂನ್ 3ರಂದು ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಜೆ ಘೋಷಣೆ
ಜೂನ್ 3ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಟಿಕೆಟ್ ಸಿಗದಿದ್ದಕ್ಕೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್ಸಿ ಮನವಿ
ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.

ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿರುವ ಎಂಎಲ್ ಸಿ ಸ್ಥಾನ: ಹಿಂದುಳಿದ ವರ್ಗಕ್ಕೆ ನೀಡಲು ಬಿಜೆಪಿ ಪ್ಲಾನ್!
ರಾಜ್ಯ ವಿಧಾನಪರಿಷತ್ತಿನ ಖಾಲಿ ಇರುವ ಒಂದು ಸ್ಥಾನಕ್ಕೆ ಆಡಳಿತ ಪಕ್ಷ ಬಿಜೆಪಿ ಹಿಂದುಳಿದ ಸಮುದಾಯಗಳ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ಪರಿಷತ್ ಸ್ಥಾನಕ್ಕೆ ಚುನಾವಣೆ ಘೋಷಣೆ!
ಸಿಎಂ ಇಬ್ರಾಹಿಂ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ.

