MLC election

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಬಿಜೆಪಿ, ಜೆಡಿಎಸ್ ತಪ್ಪುಗಳಿಂದ ಕಾಂಗ್ರೆಸ್ ಗೆ ಲಾಭ
ಮೊನ್ನೆ ಗುರುವಾರ ಪ್ರಕಟವಾದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಎರಡು ಸ್ಥಾನಗಳನ್ನು ಗೆದ್ದಿದೆ.

ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶ
ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ.

ಚಿತ್ರದುರ್ಗದಲ್ಲಿ ಕಮಲ 'ಕಿಲಕಿಲ': ಮೂರನೇ ಪ್ರಯತ್ನದಲ್ಲಿ ಖುಲಾಯಿಸಿದ ಕೆ.ಎಸ್. ನವೀನ್ ಅದೃಷ್ಟ!
ಸತತ ಎರಡು ಸೋಲಿನ ನಂತರ ಮೂರನೇ ಬಾರಿಗೆ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಕೆ.ಎಸ್ ನವೀನ್ ಅವರ ಅದೃಷ್ಟ ಕೈ ಹಿಡಿದಿದೆ.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕನ ವಿರುದ್ಧ ಎಫ್ಐಆರ್
ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ನವೆಂಬರ್ 29 ರಂದು ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬೆಂಗಳೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಪರಿಷತ್ ಚುನಾವಣೆಯಲ್ಲಿಯೂ ವಿಜಯೇಂದ್ರ ಹೈಲೈಟ್: ಮುಂದಿನ ತಲೆಮಾರಿನ ನಾಯಕನ ಪಟ್ಟಕ್ಕೆ ಬಿಎಸ್ ವೈ ಬಿಗಿ ಪಟ್ಟು!
ಚುನಾವಣಾ ಪ್ರಚಾರವು ಮತ್ತೊಮ್ಮೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತೆ ಲೈಮ್ ಲೈಟ್ ಆಗಿದ್ದಾರೆ.

ಮೇಲ್ಮನೆ ಚುನಾವಣೆಯಲ್ಲಿ ಬಹುಮತ ಪಡೆಯಲು ಬಿಜೆಪಿ ಯತ್ನ! ಹಣಬಲ v/s ಜನಬಲ, ಗೆಲುವು ಯಾರಿಗೆ?
ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ದ ಕ್ಷೇತ್ರಗಳಿಂದ ಸ್ಪರ್ಧಿಸುವ ತಂತ್ರದೊಂದಿಗೆ ಆಡಳಿತಾರೂಢ ಬಿಜೆಪಿ ಮೇಲ್ಮನೆಯಲ್ಲಿ ಬಹುಮತವನ್ನು ಉಳಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ: ಎಂಎಲ್'ಸಿ ಚುನಾವಣೆಗೆ ಸೂರಜ್ ರೇವಣ್ಣ ನಾಮಪತ್ರ ಸಲ್ಲಿಕೆ
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದೆ. ಮಾಜಿ ಪ್ರಧಾನಿ ಮೊಮ್ಮಗ ಡಾ.ಸೂರಜ್ ರೇವಣ್ಣ ಅವರು ಹಾಸನ ಸ್ಥಳೀಯ ಸಂಸ್ಥೆಗಳ ಎಂಎಲ್‌ಸಿ ಚುನಾವಣೆಗೆ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ: ತೇಪೆ ಹಚ್ಚಲು ಮುಂದಾದ ಭವಾನಿ ರೇವಣ್ಣ!
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ಡಿಸೆಂಬರ್ 10 ರಂದು ಚುನಾವಣೆ ನಡೆಯಲಿದೆ. ಹಾಸನ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಹೆಸರು ಪೈನಲ್ ಆಗಿದೆ.

