MLC election

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬ್ಯುಸಿ: ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿ 'ಕೈ' ನಾಯಕರು!
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಭಾಗಗಳ ಪಕ್ಷದ ಮುಖಂಡರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಹಾಸನದಿಂದ ಸೂರಜ್ ರೇವಣ್ಣ ಸ್ಪರ್ಧೆ; ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
ಹಾಸನ ಜಿಲ್ಲೆಯಲ್ಲಿ ಎಂ. ಎ. ಗೋಪಾಲಸ್ವಾಮಿ ಅವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳಲಿದ್ದು, ಒಂದು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಒಂದು ಸ್ಥಾನಕ್ಕೆ ಯಾರಿಗೆ ಟಿಕೆಟ್ ಸಿಗಲಿದೆ?

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ: ಹೆಚ್ಡಿ ಕುಮಾರಸ್ವಾಮಿ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆ: ಬಿಜೆಪಿಗೆ ಮಗ್ಗುಲ ಮುಳ್ಳಾಗಿರುವ ಬಂಡಾಯ ಅಭ್ಯರ್ಥಿಗಳು!
ಚುನಾವಣಾ ದಿನಾಂಕ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರದ ಭರಾಟೆ ಹೆಚ್ಚಿದೆ.

ಸಂಧಾನಕ್ಕೆ ಧೂತರನ್ನು ಕಳುಹಿಸಿದ ಬಿಜೆಪಿ: ಜಗ್ಗದ ಬಂಡಾಯಗಾರರಿಂದ ಸ್ವತಂತ್ರ ಸ್ಪರ್ಧೆ!
ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪರ್ಧಿಸದಂತೆ ತಡೆಯಲು ಬಂಡಾಯ ಅಭ್ಯರ್ಥಿಗಳಾದ ಡಿ.ಟಿ ಶ್ರೀನಿವಾಸ್ ಮತ್ತು ಡಾ. ಹಾಲನೂರು ಎಸ್ ಲೇಪಾಕ್ಷಿ ನಾಮಪತ್ರ ವಾಪಸ್ ಪಡೆಯುವಂತೆ ಬಿಜೆಪಿ ಸಂಧಾನಕಾರರನ್ನು ಕಳುಹಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅಪ್ಪ ತನಗಾಗಿ ಹೆಣ್ಣು ಹುಡುಕಲು ಹೋದಾಗ ಮಗನಿಗೆ ಮದುವೆ ಆಯಿತು: ಬಿಕೆ ಹರಿಪ್ರಸಾದ್
"ಅಪ್ಪ ತನಗಾಗಿ ಹೆಣ್ಣು ಹುಡುಕಲು ಹೋದಾಗ ಮಗನಿಗೆ ಮದುವೆ ಆಯಿತು" ಎನ್ನುವ ಗಾದೆ ತಮಗೂ ಅನ್ವಯವಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಮಾರ್ಮಿಕವಾಗಿ ಹೇಳಿದ್ದಾರೆ.

ಪಕ್ಷ ಸಂಘಟನೆ ಶಕ್ತಿಯೇ ಚುನಾವಣೆಗೆ ಸ್ಪರ್ಧಿಸಲು ಇರಬೇಕಾದ ಅರ್ಹತೆ: ಕುಮಾರಸ್ವಾಮಿ
ಪಕ್ಷ ಸಂಘಟನೆ ಶಕ್ತಿಯೇ ಮೇಲ್ಮನೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗೆ ಇರಬೇಕಾದ ಅರ್ಹತೆ. ಇದೇ ಮಾನದಂಡವನ್ನಾಧರಿಸಿ ಶಾಸಕರ ಅಭಿಪ್ರಾಯ, ಸಲಹೆ ಸೂಚನೆ ಸಂಗ್ರಹಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಒಂದು ಸ್ಥಾನ, ಹಲವು ಆಕಾಂಕ್ಷಿಗಳು: ಆಯ್ಕೆ ಚೆಂಡು ದೇವೇಗೌಡರ ಅಂಗಳದಲ್ಲಿ!
ಜೆಡಿಎಸ್ ನಲ್ಲಿ ಇರುವುದು ಒಂದು ಸ್ಥಾನ. ಆದರೆ ಅದಕ್ಕೆ ಪೈಪೋಟಿ ನಡೆಸಿರುವವರು ಬರೊಬ್ಬರಿ ಇಪ್ಪತ್ತೊಂಬತ್ತು ಮಂದಿ. ಹೀಗಿದ್ದಾಗ ಅಂತಿಮ ನಿರ್ಣಯ ಕೈಗೊಳ್ಳುವುದು ಸಾಧ್ಯವಾಗದೇ ಸಭೆಯನ್ನು ಮುಂದೂಡಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್ಸಿ ಪುಟ್ಟಣ್ಣ; ಯಡಿಯೂರಪ್ಪ
ವಿಧಾನಪರಿಷತ್ ಚುನಾವಣೆಗೆ ಉಚ್ಚಾಟಿತ ಜೆಡಿಎಸ್ ಎಂಎಲ್ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್ಯಡಿಯೂರಪ್ಪ ಘೋಷಿಸಿದ್ದಾರೆ.

