MLC elections

CrossVoting: 'ಇವರಿಬ್ಬರನ್ನೂ ರಾಜಕೀಯವಾಗಿ ಮುಗಿಸಿದ್ರೆ..': ಎಸ್.ಟಿ ಸೋಮಶೇಖರ್ ಹೊಸ ಬಾಂಬ್

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಹಿರಿಯರ ವಿರೋಧ; ದೆಹಲಿಯಲ್ಲಿ ನಾಳೆ ವರಿಷ್ಠರ ಭೇಟಿ- ಆರ್ ಅಶೋಕ್
ಅಡ್ಡ ಮತದಾನ ಮಾಡಿದವರು ಯಾರು ಎಂಬುದನ್ನು ತಿಳಿಯಲು ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬಿ.ವೈ. ವಿಜಯೇಂದ್ರ ಪ್ರಸ್ತಾಪಿಸಿದ್ದಾರೆ.

Watch | ವಿಧಾನ ಪರಿಷತ್ತಿನ ಪದವೀಧರ ಶಿಕ್ಷಕರ ಕ್ಷೇತ್ರಗಳಿಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಟಿಕೆಟ್ ವಂಚಿತ ಅಭ್ಯರ್ಥಿ ರಾಜೀನಾಮೆ; ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಸಮಸ್ಯೆ ಇಲ್ಲ- KH Muniyappa

News wrap 11-03-2026 | ಇಂಧನ ಬೆಲೆ ಏರಿಕೆ ಭೀತಿ; 4 ಸಾವಿರ ಲೀಟರ್ ಡೀಸೆಲ್ ದಾಸ್ತಾನು ಮಾಡಿದ್ದ ವ್ಯಕ್ತಿ ಬಂಧನ; ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಸಮಸ್ಯೆ ಇಲ್ಲ- ಕೆ.ಹೆಚ್ ಮುನಿಯಪ್ಪ

ಮಹಾರಾಷ್ಟ್ರ ಎಂಎಲ್ಸಿ ಚುನಾವಣೆ: 9 ಸ್ಥಾನಗಳಲ್ಲಿ ಮಹಾಯುತಿ ಗೆಲುವು, 1 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್
ರಾಜ್ಯ ವಿಧಾನಮಂಡಲದ ಮೇಲ್ಮನೆಗೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೂನ್ 1ರಿಂದ ಮದ್ಯ ಮಾರಾಟ ನಿಷೇಧ; ಕಾರಣ ಇಲ್ಲಿದೆ...
ರಾಜ್ಯಾದ್ಯಂತ ಐದು ದಿನಗಳ ಕಾಲ ಮದ್ಯ ಮಾರಾಟದ ಮೇಲೆ ಪರಿಣಾಮ ಬೀರಲಿದ್ದು, ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.

MLC ಚುನಾವಣೆ ಸಿಎಂ-ಡಿಸಿಎಂ ಏಕಪಕ್ಷೀಯ ನಿರ್ಧಾರ ಸೂಕ್ತವಲ್ಲ-ಪರಮೇಶ್ವರ್; Prajwal Pen Drive ಹಂಚಿದ್ದ ಇಬ್ಬರ ಬಂಧನ!- News Bulletin Video

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೊಂದಲಕ್ಕೆ ತೆರೆ!
ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಉಂಟಾಗಿದ್ದ ಮೈತ್ರಿ ಅಭ್ಯರ್ಥಿ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಶಿಕ್ಷಕ ಕ್ಷೇತ್ರದ ಅಭ್ಯರ್ಥಿಗೆ ಸೋಲು
ಪರಿಷತ್ ನ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ತೀವ್ರ ಮುಖಭಂಗವಾಗಿದೆ.

