ದೇಶದೆಹಲಿ ಅಬಕಾರಿ ನೀತಿ ಹಗರಣ: ವಿಚಾರಣೆ ಮುಂದೂಡಿಕೆ ಕೋರಿ ಟಿಆರ್ ಎಸ್ ನಾಯಕಿ ಕವಿತಾ ಸಿಬಿಐಗೆ ಪತ್ರ
ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೀಡಿರುವ ನೋಟಿಸ್ಗೆ ಉತ್ತರ ನೀಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ಅವರ ಪುತ್ರಿ ಮತ್ತು ಎಂಎಲ್ ಸಿ ಕೆ. ಕವಿತಾ, ವಿಚಾರಣೆ ದಿನಾಂಕ ಮುಂದೂಡುವಂತೆ ಪತ್ರ ಬರೆದಿದ್ದಾರೆ.