ಡಿಕೆಶಿ ಮುಂದಿನ ಸಿಎಂ ಆಗೋದು 200% ಸತ್ಯ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚಿಸುತ್ತದೆ.