MLC Poll

ಸ್ಥಳೀಯರ ಆದ್ಯತೆ ಮೇರೆಗೆ ಟಿಕೆಟ್ ನೀಡಲಾಗಿದೆ: ಡಿ.ಕೆ. ಶಿವಕುಮಾರ್
ಸ್ಥಳೀಯರಿಗೆ ಯಾರ ಮೇಲೆ ಒಲವಿರುತ್ತದೆಯೋ ಅಂತವರಿಗೆ ಅವಕಾಶ ಕೊಡಬೇಕು. ಕೆಲವೊಮ್ಮೆ ಈ ಪದ್ಧತಿ ಅನಿವಾರ್ಯವeಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್'ಗೆ ಯಡಿಯೂರಪ್ಪ ಮನವಿ
ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುತ್ತೇನೆಂದ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಹೇಳಿದ್ದಾರೆ.

ಕೆಎಎಸ್ ಅಧಿಕಾರಿ ರಾಜಿನಾಮೆ ಅಂಗೀಕಾರ: ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ!
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್. ಆರ್ ಅವರು ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

ಎಂಎಲ್ ಸಿ ಚುನಾವಣೆಗೆ ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿ: ದೇವೇಗೌಡ ಅನುಮೋದನೆ
ಹಾಸನ ಸ್ಥಳೀಯ ಸಂಸ್ಥೆಗಳಿಂದ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಸೂರಜ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಬೆಳಗಾವಿಯಿಂದ ಕಾಂಗ್ರೆಸ್-ಬಿಜೆಪಿ ತಲಾ ಒಬ್ಬ ಅಭ್ಯರ್ಥಿ
ಬೆಳಗಾವಿಯಿಂದ ಎರಡು ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯುವ ಚುನಾವಣೆಗಾಗಿ ಆಕಾಂಕ್ಷಿಗಳು ಟಿಕೆಟ್ ಗಾಗಿ ತೀವ್ರ ಲಾಬಿ ನಡೆಸುತ್ತಿದ್ದರೂ, ಕಾಂಗ್ರೆಸ್ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಲು ನಿರ್ಧರಿಸಿದೆ.

ವಿಧಾನ ಪರಿಷತ್ ಚುನಾವಣೆ: ಹಿಂದುಳಿದ ವರ್ಗ-ಮೈನಾರಿಟಿ ಫಾರ್ಮುಲಾ ಮೊರೆಹೋದ ಕಾಂಗ್ರೆಸ್
ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಮಂಗಳವಾರ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಿದೆ.

ವಿಧಾನ ಪರಿಷತ್ ಚುನಾವಣೆ : ಕೊನೆ ಕ್ಷಣದಲ್ಲಿ ಕಣದಿಂದ ಬಿಜೆಪಿ ಹಿಂದೆ ಸರಿಯಲು ಕಾರಣವೇನು?
:ವಿಧಾನಪರಿಷತ್ ನ ಮೂರು ಸ್ಥಾನಗಳಿಗೆ ಅಕ್ಟೋಬರ್ 4ರಂದು ಉಪ ಚುನಾವಣೆ ನಡೆಯಲಿದ್ದು, ಈವರೆಗೆ ಐದು ನಾಮಪತ್ರ ಸಲ್ಲಿಕೆಯಾಗಿದ, ಅಂತಿಮ ಕ್ಷಣದಲ್ಲಿ ಬಿಜೆಪಿ ಹಿಂದೆ ಸರಿದಿದೆ. ...

ಮೇಲ್ಮನೆ ಮತ ಎಣಿಕೆಗೆ ಸಿದ್ಧತೆ
ವಿಧಾನ ಪರಿಷತ್ತಿಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರದ ಸ್ಥಳೀಯ ಸಂಸ್ಥೆಗಳಿಂದ ನಡೆದಿರುವ ಚುನಾವಣೆಯ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ನಗರ ಕ್ಷೇತ್ರದ ಎಣಿಕೆಯು ಪ್ಯಾಲೇಸ್ ರಸ್ತೆಯಲ್ಲಿರುವ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಹಾಗೂ ಗ್ರಾಮಾಂತರ ಕ್ಷೇತ್ರದ...

