MLC polls

ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆ: ಹನುಮಂತ ಆರ್.ನಿರಾಣಿ ಗೆಲುವು
ವಿಧಾನ ಪರಿಷತ್ ಚುನಾವಣೆ ವಾಯುವ್ಯ ಪದವೀಧರ ಕ್ಷೇತ್ರ ದಾಖಲೆ ಗೆಲುವಿಗೆ ಸಾಕ್ಷಿಯಾಗಿದೆ. ಸಚಿವ ಮುರುಗೇಶ್ ನಿರಾಣಿ ಅವರ ಸಹೋದರ ಹಣಮಂತ ನಿರಾಣಿ ದಾಖಲೆಯ 34,693 ಮತಗಳ ಅಂತರದಿಂದ ಗೆದ್ದಿದ್ದಾರೆ.

ಹಿರಿ ತಲೆಗಳ ನಿರ್ಗಮನ, ಎಚ್ ಡಿಕೆ ಒರಟು ಮಾತು, ಹೋದಲೆಲ್ಲಾ ಸೋಲು: ಹಳೇ ಮೈಸೂರು ಭಾಗದಲ್ಲಿ ಕುಗ್ಗುತಿದೆ ಜೆಡಿಎಸ್ ಪ್ರಾಬಲ್ಯ!
ಜೆಡಿಎಸ್‌ನ ಭದ್ರಕೋಟೆಯಾದ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸೋಲಿನ ಸರಮಾಲೆ ಮುಂದುವರಿದಿದೆ, ಸ್ಪರ್ಧಿಸಿದ ಆರು ವಿಧಾನ ಪರಿಷತ್ ಸ್ಥಾನಗಳಲ್ಲಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿದೆ.

ಸಾವಿರ 'ಕೋಟಿ'ಗಳಿದ್ದರೂ ಅದೃಷ್ಟ ಖೋತಾ: ಪರಿಷತ್ ಚುನಾವಣೆಯಲ್ಲಿ 'ಕೆಜಿಎಫ್ ಬಾಬು' ಗೆ ಹೀನಾಯ ಸೋಲು!
ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್ ಶರೀಫ್ ಸೋಲನುಭವಿಸಿದ್ದಾರೆ.

ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ: ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ! ಕನ್ನಡಪ್ರಭ
ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಅಘೋಷಿತ ಕೆಪಿಸಿಸಿ ಅಧ್ಯಕ್ಷೆ ಮೆಚ್ಚಿಸಲು ಸಹೋದರನಿಗೆ ಟಿಕೆಟ್: ಎಸ್.ಆರ್. ಪಾಟೀಲರ ಸಾತ್ವಿಕ ಸಿಟ್ಟು ನಿಮ್ಮನ್ನು ಬಿಡುವುದೇ?
ವಿಧಾನ ಪರಿಷತ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರನಿಗೆ ಟಿಕೆಟ್ ನೀಡಿರುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಾಸಕರು, ಸಂಸದರು ಮತ್ತು ಸಚಿವರಿಗಿಲ್ಲ ಮತದಾನ ಭಾಗ್ಯ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳಿಂದ ಚುನಾಯಿತರಾದ ಶಾಸಕರು ಮತ್ತು ಸಂಸದರಿಗೆ ಮತದಾನ ಮಾಡಲು ಅವಕಾಶವಿಲ್ಲ.

ವಿಧಾನ ಪರಿಷತ್ ಚುನಾವಣೆ: ರಾಜಕೀಯ ಪಕ್ಷಗಳ 'ಫ್ರೆಂಡ್ಲಿ ಡೀಲ್ಸ್'!
ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ನಾಯಕರುಗಳು ಫ್ರೆಂಡ್ಲಿ ಡೀಲ್ ಮಾಡಿಕೊಂಡಿವೆ.

ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು 'ಜಾತಿ ಸಹಕಾರ'ಕ್ಕೆ ಮೊರೆ ಹೋಗಿದ್ದಾರೆ! ಅಯ್ಯೋ, ಎಂಥಾ ದುರ್ವಿಧಿ!
ಸುಳ್ಳು ಸ್ಲೋಗನ್ʼಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ 'ಜೆಡಿಎಫ್' ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆ
ಡಿಸೆಂಬರ್ 10 ರಂದು ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

