MLC posts

ವಿಧಾನಪರಿಷತ್ ಚುನಾವಣೆ: 7 ಸ್ಥಾನಕ್ಕೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ- ಡಿ.ಕೆ ಶಿವಕುಮಾರ್
ರಾಜಕೀಯ

ವಿಧಾನಪರಿಷತ್ ಚುನಾವಣೆ: 7 ಸ್ಥಾನಕ್ಕೆ 300ಕ್ಕೂ ಹೆಚ್ಚು ಆಕಾಂಕ್ಷಿಗಳು, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ- ಡಿ.ಕೆ ಶಿವಕುಮಾರ್

ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗುವ ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದ್ದು, ರಾಜ್ಯ ವಿಧಾನಸಭೆಯಲ್ಲಿ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಕನಿಷ್ಠ ಏಳು ಎಂಎಲ್‌ಸಿ ಸ್ಥಾನಗಳನ್ನು ಗೆಲ್ಲುವ ಅವಕಾಶ ಪಡೆದಿದೆ.

ವಿಧಾನಸಭೆಯಿಂದ ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಯತೀಂದ್ರ, ಬಿಜೆಪಿಯಿಂದ ಸಿ.ಟಿ ರವಿ, ಮಾಧುಸ್ವಾಮಿ ಆಯ್ಕೆಗೆ ಒಲವು!
ರಾಜಕೀಯ

ವಿಧಾನಸಭೆಯಿಂದ ಪರಿಷತ್ ಚುನಾವಣೆ: ಕಾಂಗ್ರೆಸ್ ನಿಂದ ಯತೀಂದ್ರ, ಬಿಜೆಪಿಯಿಂದ ಸಿ.ಟಿ ರವಿ, ಮಾಧುಸ್ವಾಮಿ ಆಯ್ಕೆಗೆ ಒಲವು!

ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಮತ್ತು ಬಿಜೆಪಿಯಿಂದ ಹಿರಿಯ ನಾಯಕ ಸಿ.ಟಿ.ರವಿ ಮುಂಚೂಣಿಯಲ್ಲಿದ್ದಾರೆ.