ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ಪ್ರಶಸ್ತಿ"ಯನ್ನು ಸ್ಥಾಪಿಸಲಾಗಿದೆ.