ರಾಜ್ಯಬೆಳಗಾವಿ ಅಧಿವೇಶನ: ಕಾಶಿ ರೀತಿಯಲ್ಲಿ ಕೆಳದಿ ಅರಮನೆ, ಇತರ ಸ್ಮಾರಕಗಳನ್ನು ಸಂರಕ್ಷಿಸುವಂತೆ ತೇಜಸ್ವಿನಿ ಆಗ್ರಹ
ಪ್ರಧಾನಿ ನರೇಂದ್ರ ಮೋದಿ ಅವರು ದಿವ್ಯ ಕಾಶಿ ಭವ್ಯ ಕಾಶಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ ಸೋಮವಾರ ಉದ್ಘಾಟಿಸಿದ್ದಾರೆ. ಅದೇ ರೀತಿ ರಾಜ್ಯದ ಕೆಳದಿಯ ಅರಸರ ಅರಮನೆ ಹಾಗೂ ಇತರ ಸ್ಮಾರಕಗಳನ್ನು ಸಂರಕ್ಷಿಸಿ...