ರಾಜಕೀಯವಿಧಾನ ಪರಿಷತ್ ಚುನಾವಣೆ: ಟಿಕೆಟ್ಗಾಗಿ ಮುಂದುವರಿದ ಲಾಬಿ; ನಿಷ್ಠಾವಂತರಿಗೆ ಅವಕಾಶ ನೀಡುವಂತೆ ಸಿಎಂಗೆ 'ಕೈ' ಪಡೆ ಒತ್ತಾಯ
ಎಂಎಲ್ಸಿ ಟಿಕೆಟ್ಗಾಗಿ ತೀವ್ರ ಲಾಬಿ ನಡೆಯುತ್ತಿದ್ದು, ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಸಂಘಟನಾಶೀಲರಾಗಿರುವವರನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಮುಖಂಡರ ಒಂದು ವರ್ಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.