MLC

ಹೈಕಮಾಂಡ್ ತಂತ್ರ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಹೈಕಮಾಂಡ್ ತಂತ್ರ: ಇಕ್ಕಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ (ಸುದ್ದಿ ವಿಶ್ಲೇಷಣೆ)

ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಮೂಲಕ ಪಕ್ಷದ ಮೇಲೆ ತಮ್ಮದೇ ಹಿಡಿತ ಸಾಧಿಸುವ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮೂಲೆಗೊತ್ತುವ ಸಿದ್ದರಾಮಯ್ಯ ತಂತ್ರ ಫಲ ನೀಡಿಲ್ಲ.

ಏಪ್ರಿಲ್ 2ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: MLC ಹುದ್ದೆಗಳ ಭರ್ತಿ, Honeytrap ಕೇಸ್ ಕುರಿತು ಹೈಕಮಾಂಡ್ ಜೊತೆ ಚರ್ಚೆ?
ರಾಜಕೀಯ

ಏಪ್ರಿಲ್ 2ಕ್ಕೆ ದೆಹಲಿಗೆ ಸಿಎಂ ಸಿದ್ದರಾಮಯ್ಯ: MLC ಹುದ್ದೆಗಳ ಭರ್ತಿ, Honeytrap ಕೇಸ್ ಕುರಿತು ಹೈಕಮಾಂಡ್ ಜೊತೆ ಚರ್ಚೆ?

ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಎರಡು ತಿಂಗಳ ನಂತರ ದೆಹಲಿಗೆ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ.

ಮುಸಲ್ಮಾನರು 'ಅಲ್ಲಾ', ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ
ರಾಜ್ಯ

ಮುಸಲ್ಮಾನರು 'ಅಲ್ಲಾ', ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ

ಮುಸ್ಲಿಮರಿಂದ ದೇಶಕ್ಕೆ ಗಂಡಾಂತರವಿಲ್ಲ. ಆದರೆ ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾಂಗ್ಲಾ ಪ್ರಧಾನಿ ಗತಿಯೇ ರಾಜ್ಯಪಾಲರಿಗೂ ಬರಲಿದೆ: ವಿವಾದ ಸೃಷ್ಟಿಸಿದ ಐವನ್ ಡಿಸೋಜ ಹೇಳಿಕೆ, ದೂರು ದಾಖಲು
ರಾಜ್ಯ

ಬಾಂಗ್ಲಾ ಪ್ರಧಾನಿ ಗತಿಯೇ ರಾಜ್ಯಪಾಲರಿಗೂ ಬರಲಿದೆ: ವಿವಾದ ಸೃಷ್ಟಿಸಿದ ಐವನ್ ಡಿಸೋಜ ಹೇಳಿಕೆ, ದೂರು ದಾಖಲು

ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಬಿಜೆಪಿ ಕನಸು ಈಡೇರದು. ಗೆಹ್ಲೋಟ್ ಅವರಂತಹ ಕುತಂತ್ರಿ ದೇಶದಲ್ಲಿ ಬೇರೆ ಯಾರೂ ಇಲ್ಲ. ರಾಷ್ಟ್ರಪತಿಗಳು ಕೂಡಲೇ ಅವರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಬಾಂಗ್ಲಾದೇಶದ ಪ್ರಧಾನಮಂತ್ರಿಗಳಿಗೆ ಬಂದ ಪರಿಸ್ಥಿತಿಯೇ ಇವರಿಗೂ ಬಂದೊದಗಲಿದೆ.

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!
ರಾಜಕೀಯ

ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ವಿಧಾನ​ ಪರಿಷತ್ ​ಸದಸ್ಯ ಸ್ಥಾನಕ್ಕೆ ತೇಜಸ್ವಿನಿ ಗೌಡ ರಾಜೀನಾಮೆ!

ಬಿಜೆಪಿ ಪಕ್ಷದ ವಿಧಾನ ಪರಿಷತ್​ ಸದಸ್ಯೆ ತೇಜಸ್ವಿನಿಗೌಡ ರಮೇಶ್‌ಗೌಡ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ, ಇಲ್ಲವೇ ಬಂದ್ ಮಾಡಿ; ಸರ್ಕಾರಕ್ಕೆ ಎಂಎಲ್‌ಸಿಗಳ ಆಗ್ರಹ
ರಾಜ್ಯ

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ, ಇಲ್ಲವೇ ಬಂದ್ ಮಾಡಿ; ಸರ್ಕಾರಕ್ಕೆ ಎಂಎಲ್‌ಸಿಗಳ ಆಗ್ರಹ

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ ಇಲ್ಲವೇ, ಶಾಲೆಗಳನ್ನೇ ಬಂದ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಎಂಎಲ್‌ಸಿಗಳು ಆಗ್ರಹಿಸಿದರು.

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ
ರಾಜಕೀಯ

ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಎಚ್. ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಕಾಂಗ್ರೆಸ್ ಭಿನ್ನಮತ ಜಗಜ್ಜಾಹೀರು: ಸುಧಾಮ್ ದಾಸ್‌ ನಾಮನಿರ್ದೇಶನಕ್ಕೆ ಆಕ್ಷೇಪ; ಖರ್ಗೆಗೆ ನಾಲ್ವರು ದಲಿತ ಸಚಿವರ ಪತ್ರ!
ರಾಜಕೀಯ

ಕಾಂಗ್ರೆಸ್ ಭಿನ್ನಮತ ಜಗಜ್ಜಾಹೀರು: ಸುಧಾಮ್ ದಾಸ್‌ ನಾಮನಿರ್ದೇಶನಕ್ಕೆ ಆಕ್ಷೇಪ; ಖರ್ಗೆಗೆ ನಾಲ್ವರು ದಲಿತ ಸಚಿವರ ಪತ್ರ!

ನಿವೃತ್ತ ಇ.ಡಿ. ಅಧಿಕಾರಿ ಸುಧಾಮದಾಸ್‌ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ ನಾಲ್ವರು ಸಚಿವರು ಆಕ್ರೋಶ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ.

ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?
ರಾಜಕೀಯ

ತಪ್ಪಿದ ಸಚಿವ ಸ್ಥಾನ, ಪಕ್ಷ ನಿಷ್ಠೆಗೆ ಬೆಲೆ ಸಿಗದಿದ್ದಕ್ಕೆ ಅಸಮಾಧಾನ; ಎಂಎಲ್ ಸಿ ಹುದ್ದೆಗೆ ಹರಿಪ್ರಸಾದ್ ರಾಜಿನಾಮೆ?

ದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.