MLC

ಯೋಗೇಶ್ವರ್ ಗೆ ಮತ್ತೆ ನಿರಾಸೆ? ವಿಶ್ವನಾಥ್ ,ವಿಜಯೇಂದ್ರ ಎಂಟಿಬಿ ನಾಗರಾಜ್ ವಿಧಾನ ಪರಿಷತ್ ಗೆ ಆಯ್ಕೆ ಸಾಧ್ಯತೆ
ಮೇ ಮತ್ತು ಜೂನ್ ನಲ್ಲಿ 16 ವಿಧಾನ ಪರಿಷತ್ ಸದಸ್ಯರುಗಳ ಅವಧಿ ಮುಕ್ತಾಯಗೊಳ್ಳಲಿದ್ದು, ಬಿಜೆಪಿ ಸರ್ಕಾರಿ ಅಧಿಕಾರಕ್ಕೆ ಬರಲು ಕಾರಣವಾದ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್ ಶಂಕರ್ ಅವರುಗಳನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡುವ ಸಾಧ್ಯತೆಯಿದೆ,

ಜೆಡಿಎಸ್ ಉಚ್ಛಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಬಿಜೆಪಿಗೆ ಸೇರ್ಪಡೆ
ಜೆಡಿಎಸ್ ಪಕ್ಷದ ಉಚ್ಚಾಟಿತ ಪರಿಷತ್ ಸದಸ್ಯ ಪುಟ್ಟಣ್ಣ ಅವರು ಮಂಗಳವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಲಕ್ಷ್ಮಣ್ ಸವದಿ ಗೆಲ್ಲಿಸಲು, ಕಲಾಪ ಯಶಸ್ವಿಗೊಳಿಸಲು ಬಿಜೆಪಿ ನಿರ್ಧಾರ
ವಿಧಾನಸಭೆಯಿಂದ ವಿಧಾನಪರಿಷತ್'ನ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪರ ಮತ ಚಲಾಯಿಸಬೇಕೆಂದು ಪಕ್ಷದ ಸಚಿವರಿಗೆ ಹಾಗೂ ಶಾಸಕರಿಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ ಎಂದು ತಿಳಿದುಬಂದಿದೆ.

'ಪ್ರತಿಯೊಬ್ಬ ಎಂಎಲ್ಎ ಮತ್ತು ಎಂಎಲ್ ಸಿಗಳು ತಲಾ 3 ಶಾಲೆ ದತ್ತು ಪಡೆಯಲಿ'
ಶಾಲೆಗಳ ಸುಧಾರಣೆಗಾಗಿ ಶಾಸಕರು ತಲಾ 3 ಹಾಗೂ ಸಂಸದರು ತಲಾ 5 ಶಾಲೆಗಳನ್ನು ದತ್ತು ಪಡೆಯಬೇಕು, ಇದರಿಂದ ಸುಮಾರು 1,100ರಷ್ಟು ಶಾಲೆಗಳಿಗೆ ಮರುಜೀವ ಸಿಗುವುದು ಸಾಧ್ಯವಿದೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಶಾಸಕನಾಗಿ ರಿಜ್ವನ್ ಅರ್ಷದ್ ಆಯ್ಕೆ: ಎಂಎಲ್ ಸಿಯಾಗಿ ಲಕ್ಷ್ಮಣ್ ಸವದಿ ಆಯ್ಕೆ ಬಹುತೇಕ ಖಚಿತ
ಶಿವಾಜಿನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ರಿಜ್ವಾನ್ ಅರ್ಷದ್ ಹಿನ್ನೆಲೆಯಲ್ಲಿ ತೆರವಾಗಿರುವ ಎಂಎಲ್ ಸಿ ಸ್ಥಾನಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಆರೋಪ: ಜೆಡಿಎಸ್ ಎಂಎಲ್‌ಸಿ ಪುಟ್ಟಣ್ಣ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪದ ಹಿನ್ನೆ;ಲೆಯಲ್ಲಿ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಸರ್ಕಾರಕ್ಕೆ ವಂಚನೆ: ಪೊಲೀಸರ ಮುಂದೆ ಶಾಸಕರ ವಿವರಣೆ
ಬಿಬಿಎಂಪಿ ಚುನಾವಣೆ ವೇಳೆ ತಪ್ಪು ವಿಳಾಸ ನೀಡಿ ಮತದಾನದ ಹಕ್ಕನ್ನು ಬದಲಿಸಿಕೊಂಡ ಹಾಗೂ ನಕಲಿ ಬಿಲ್ ಸಲ್ಲಿಸಿ ಹೆಚ್ಚುವರಿ ಭತ್ಯೆ ಪಡೆದು ಸರ್ಕಾರಕ್ಕೆ ವಂಚಿಸಿದ ...

ವಿಧಾನ ಪರಿಷತ್ ಸದಸ್ಯರಾಗಿ ಪ್ರಕಾಶ್ ರಾಥೋಡ್ ಹಾಗೂ ಯು.ಬಿ. ವೆಂಕಟೇಶ್ ನಾಮಕರಣ
ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ರಾಥೋಡ್ ಹಾಗೂ ಯು.ಬಿ. ವೆಂಕಟೇಶ್ ಅವರನ್ನು ನಾಮಕರಣ ಮಾಡಲಾಗಿದೆ. ಜತೆಗೆ ಆಂಗ್ಲೊ ಇಂಡಿಯನ್ ಕೋಟಾದಡಿ ...

ಪಕ್ಷ ತೊರೆಯುವುದಾಗಿ ಬೆದರಿಕೆ ಹಾಕಿದ್ದ ಎಂಎಲ್ ಸಿ ಯಿಂದ ಸಿದ್ದರಾಮಯ್ಯಗೆ ಪತ್ರ
ಕಾಂಗ್ರೆಸ್ ನಾಯಕರ ನಡೆಯಿಂದ ಬೇಸತ್ತು ಅಸಮಾಧಾನ ತೋರ್ಪಡಿಸಿದ್ದ ಕಾಂಗ್ರೆಸ್ ಎಂಎಲ್ ಸಿ ರಘು ಆಚಾರ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ...

