MM Hills Wildlife Sanctuary

ಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ; ಬೇಟೆಗಾರರು ಪರಾರಿ
ಸೆಪ್ಟೆಂಬರ್ 1ರಂದು ರಾತ್ರಿ 11.30ರ ಸುಮಾರಿಗೆ ಉಡುತೊರೆಹಳ್ಳಿ ಜಲಾಶಯದ ಡ್ಯಾಂ ಗೇಟ್ ಸಮೀಪದ ಹನೂರು ವನ್ಯಜೀವಿ ಉಪವಿಭಾಗದ ಹನೂರು ಬಫರ್ ರೇಂಜ್‌ನಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

MM Hills ಹಿಲ್ಸ್ ವನ್ಯಜೀವಿ ಅಭಯಾರಣ್ಯದಲ್ಲಿ ಪೊಲೀಸ್ ಚೆಕ್-ಪೋಸ್ಟ್ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧಾರ
ಹೆಚ್ಚುತ್ತಿರುವ ಅಪರಾಧಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಅರಣ್ಯ ಇಲಾಖೆ ಜೂನ್‌ನಲ್ಲಿ ಈ ಪ್ರಸ್ತಾವನೆ ಮಾಡಿತು. ನವೆಂಬರ್ 28 ರಂದು ಚೆಕ್-ಪೋಸ್ಟ್ ಸ್ಥಾಪಿಸಲು ಆದೇಶಗಳನ್ನು ಹೊರಡಿಸಲಾಗಿದೆ.

ಲಾಕ್ ಡೌನ್ ನಡುವೆ ಸಸಿಗಳನ್ನು ನೆಟ್ಟ ಡಿ ಬಾಸ್ ದರ್ಶನ್
ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿರುವ ಸ್ಯಾಂಡಲ್ ವುಡ್ ನಟ ದರ್ಶನ್ ಎಂಎಂ ಹಿಲ್ಸ್ ವನ್ಯಜೀವಿ ವಿಭಾಗದ ಆಂಟಿ ಪೋಚಿಂಗ್ ಕ್ಯಾಂಪಸ್ ಗೆ ಭೇಟಿ ನೀಡಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆಯ ಸಲುವಾಗಿ ಸಸಿಗಳನ್ನು ನೆಟ್ಟಿದ್ದಾರೆ.

