MM Hills

ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ: ಮಲೆ ಮಹದೇಶ್ವರ ಬೆಟ್ಟದ ಚಾರಣ ಮಾರ್ಗ ಸ್ಥಗಿತ!
ರಾಜ್ಯ

ವನ್ಯಜೀವಿಗಳ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಮಾತನಾಡಿ ಜನರ ಸುರಕ್ಷತೆಗಾಗಿ ಚಾರಣ ಮಾರ್ಗವನ್ನು ಮುಚ್ಚುವುದು ಅನಿವಾರ್ಯ ಎಂದು ಹೇಳಿದರು

ಚಿರತೆ ದಾಳಿಯಿಂದ ಯುವಕ ಸಾವು: ಮಲೆ ಮಹದೇಶ್ವರ ಬೆಟ್ಟದಲ್ಲಿ 'ಡ್ರೋನ್ ಕ್ಯಾಮರಾ' ಕಣ್ಗಾವಲಿಗೆ ಈಶ್ವರ್ ಖಂಡ್ರೆ ಸೂಚನೆ!

ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಪಾದಯಾತ್ರೆ ಅಪಾಯಕಾರಿಯಾಗಿದೆ. ಹೀಗಾಗಿ ಭಕ್ತರ ಭಾವನೆಗೆ ಧಕ್ಕೆಯಾಗದಂತೆ ಅವರ ಮನವೊಲಿಸಲು ಸಚಿವ ಈಶ್ವರ್ ಖಂಡ್ರೆ ಸೂಚಿಸಿದರು.

Watch | ಜಾತಿ ಸಮೀಕ್ಷೆಯನ್ನು ದಯವಿಟ್ಟು ಇಲ್ಲಿಗೆ ನಿಲ್ಲಿಸಿ, ಹುಚ್ಚರ ಸಂತೆಯಲ್ಲಿ ಯಾರೂ ನಿಲ್ಲಬೇಡಿ- V Somanna; ಕನ್ನಡ ಪರ ಸಂಘಟನೆಯಿಂದ ಆನ್​ಲೈನ್ ಗೇಮಿಂಗ್ ಕಂಪನಿ ಧ್ವಂಸ! Namma Metro ಗೆ ಬಸವ ಮೆಟ್ರೋ ಎಂದು ಮರುನಾಮಕರಣ
ವಿಡಿಯೋ

News headlines 05-10-2025 | ಲಂಚ ಪಡೆಯುತ್ತಿದ್ದಾಗ KJ George OSD ಲೋಕಾಯುಕ್ತ ಬಲೆಗೆ; ಜಾತಿ ಸಮೀಕ್ಷೆಯನ್ನು ದಯವಿಟ್ಟು ಇಲ್ಲಿಗೆ ನಿಲ್ಲಿಸಿ. ಹುಚ್ಚರ ಸಂತೆಯಲ್ಲಿ ಯಾರೂ ನಿಲ್ಲಬೇಡಿ- V Somanna; ಕನ್ನಡ ಪರ ಸಂಘಟನೆಯಿಂದ ಆನ್​ಲೈನ್ ಗೇಮಿಂಗ್ ಕಂಪನಿ ಧ್ವಂಸ!

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಲಿಗೆ ವಿಷಪ್ರಾಶನ: ಓರ್ವ ಆರೋಪಿ ಬಂಧನ

12 ವರ್ಷ ವಯಸ್ಸಿನ ಹುಲಿ ದಾರಿ ತಪ್ಪಿ ಹೋಗಿತ್ತು. ಈ ವೇಳೆ ಜಾನುವಾರುಗಳನ್ನು ಬೇಟಿಯಾಡಿತ್ತು. ಹೀಗಾಗಿ ದುಷ್ಕರ್ಮಿಗಳು ಹುಲಿಗೆ ವಿಷಪ್ರಾಶನ ಮಾಡಿಸಿದ್ದರು ಎನ್ನಲಾಗಿದೆ.

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿಗೆ ವಿಷಪ್ರಾಶನ; ಇಬ್ಬರು ಶಂಕಿತರು ವಶಕ್ಕೆ

ಈ ಪ್ರದೇಶವನ್ನು ಹುಲಿ ಮೀಸಲು ಪ್ರದೇಶವೆಂದು ಘೋಷಿಸುವ ಬಗ್ಗೆ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.

News headlines 03-10-2025 | ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ- HDD; ಬಳ್ಳಾರಿ: ಜಾತ್ರೆಯಲ್ಲಿ ಘರ್ಷಣೆ, 2 ಸಾವು! MM Hills ನಲ್ಲಿ ಮತ್ತೆ ಹುಲಿ ಬೇಟೆ: ಅರ್ಧ ಮೃತದೇಹ ಪತ್ತೆ

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 'ಐದು ಗ್ಯಾರಂಟಿ' ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರೋಪಿಸಿದ್ದಾರೆ.

MM Hills ನಲ್ಲಿ ಮತ್ತೆ ಹುಲಿ ಬೇಟೆ; ಹುಲಿಯ ಅರ್ಧ ಮೃತದೇಹ ಪತ್ತೆ!

ಹಿರಿಯ ತನಿಖಾ ಅಧಿಕಾರಿಯೊಬ್ಬರು, ಹುಲಿಯ ಮೃತದೇಹದ ಬಳಿ ಸಿಬ್ಬಂದಿಗೆ ಚಪ್ಪಲಿ ಕೂಡ ಸಿಕ್ಕಿದೆ ಎಂದು ಹೇಳಿದರು.

5 ಹುಲಿಗಳ ಸಾವಿಗೆ ಕಾರ್ಬೋಫ್ಯೂರಾನ್, ಫೋರೇಟ್ ಕಾರಣ: FSL ವರದಿ

ಮೃತ ಹುಲಿ ಮತ್ತು ಅದರ ನಾಲ್ಕು ಮರಿಗಳ ಜೀರ್ಣಾಂಗ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೋರೇಟ್ ಮತ್ತು ಕಾರ್ಬೋಫ್ಯೂರಾನ್ ಕಂಡುಬಂದಿದೆ ಎಂದು ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯ ತಿಳಿಸಿದೆ.