MM Hills

ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲ ಗ್ರಾಮಸ್ಥರ ಅವಸ್ಥೆ ಕೇಳಿ
ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತ ವಾಸಿಸುತ್ತಿರುವ ಸುಮಾರು 100 ಕುಟುಂಬಗಳಿಗೆ ಜೀವನ ದುಸ್ತರ, ಇತ್ತೀಚಿನ ಲಾಕ್ ಡೌನ್ ಇನ್ನಷ್ಟು ಕಷ್ಟ ಮಾಡಿದೆ. ಒಂದು ಸಣ್ಣ ಬೆಂಕಿಪೊಟ್ಟಣ, ಟೀ ಪುಡಿಗೆ 10-12 ಕಿಲೋ ಮೀಟರ್ ಕಾಡುಪ್ರದೇಶದ ಮೂಲಕ ನಡೆದುಕೊಂಡು ಹೋಗಿ ದೇವಸ್ಥಾನದ ಸಮೀಪ ಅಥವಾ ಮಾರತಹಳ್ಳಿ ಸಮೀಪದಿಂದ ತರಬೇಕಿದೆ.

ಮಹಾಶಿವರಾತ್ರಿ ಹಿನ್ನೆಲೆ: ಮಹಾದೇಶ್ವರ ಬೆಟ್ಟದಲ್ಲಿ ಜನವೋ ಜನ, ಅರಣ್ಯಾಧಿಕಾರಿಗಳು ಕಂಗಾಲು
ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಮಲೆ ಮಹಾದೇಶ್ವರ ದೇವಾಲಯದಲ್ಲಿ ಹೆಚ್ಚುತ್ತಿರುವ ಭಕ್ತಾದಿಗಳ ಸಂಖ್ಯೆಯಿಂದಾಗಿ ಅರಣ್ಯಾಧಿಕಾರಿಗಳಿಗೆ ಆತಂಕ ಹೆಚ್ಚಾಗಿದೆ.

ಮಲೆಮಹಾದೇಶ್ವರ ಬೆಟ್ಟದ ಸೋಲಾರ್ ಸಮಸ್ಯೆ: ಅಧಿಕಾರಿಗಳ ತಂಡ ರವಾನೆಗೆ ಸಚಿವರ ಸೂಚನೆ
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಮಲೆಮಹಾದೇಶ್ವರ ಬೆಟ್ಟ ಹಾಗೂ ಸುತ್ತಮುತ್ತ ಸೋಲಾರ್ ವಿದ್ಯುತ್ ದೀಪಗಳ ದುರಸ್ತಿಗೆ ಶಿವರಾತ್ರಿ ಒಳಗೆ ಅಧಿಕಾರಿಗಳ ತಂಡ ರವಾನಿಸುವುದಾಗಿ ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೇಲ್ಮನೆ ಸದನಕ್ಕೆ ಭರವಸೆ ನೀಡಿದ್ದಾರೆ.

ಸಾವು ಬದುಕಿನ ನಡುವೆ ಹೋರಾಟ: ರಸ್ತೆಯಲ್ಲಿ ಬಿದ್ದಿದ್ದ ಮಹಿಳೆ ಜೀವ ರಕ್ಷಿಸಿದ ಸಚಿವ ಶ್ರೀರಾಮುಲು
ತೀವ್ರ ಅನಾರೋಗ್ಯದಿಂದಾಗಿ ರಸ್ತೆಯಲ್ಲಿ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸುವ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾನವೀಯತೆ ಮೆರೆದಿದ್ದಾರೆ.

ಶೀಘ್ರದಲ್ಲೇ ಎಂಎಂಲ್ ಹಿಲ್ಸ್ ವನ್ಯಜೀವಿ ಅಭಯಾರಣ್ಯಕ್ಕೆ ಹುಲಿ ಸಂರಕ್ಷಿತಾರಣ್ಯ ಮಾನ್ಯತೆ
ಚಾಮರಾಜನಗರ ಜಿಲ್ಲೆಯ ಮಲೆ ಮಹಾದೇಶ್ವರ ವನ್ಯಜೀವಿ ಅಭಯಾರಣ್ಯಕ್ಕೆ ಸದ್ಯದಲ್ಲಿಯೇ ಹುಲಿ ಸಂರಕ್ಷಿತಾರಣ್ಯದ ಮಾನ್ಯತೆ ದೊರೆಯಲಿದೆ. ಇದು ರಾಜ್ಯದ ಆರನೇಯ ಹಾಗೂ ರಾಷ್ಟ್ರದ 51ನೇ ವನ್ಯಜೀವಿ ಅಭಯಾರಣ್ಯವಾಗಿದೆ.

ಚಾಮರಾಜನಗರ: ಸ್ವಾಮೀಜಿಗಳ ಕಾರಿಗೆ ಅಡ್ಡ ನಿಂತು ರಸ್ತೆಯಲ್ಲಿ ಅರ್ಧ ಗಂಟೆ ಸತಾಯಿಸಿದ ಕಾಡಾನೆ!
ಮಲೈ ಮಹದೇಶ್ವರ ಬೆಟ್ಟದ ರಸ್ತೆಯ ಮಧ್ಯೆ ಬಂದು ನಿಂತ ಕಾಡಾನೆ ಸ್ವಾಮೀಜಿಗಳ ಕಾರನ್ನು ತಡೆದು ಸುಮಾರು ಅರ್ಧ ಗಂಟೆ ಸತಾಯಿಸಿದೆ....

ಮಲೆಮಹದೇಶ್ವರ ಬೆಟ್ಟ ಇನ್ಮುಂದೆ ರಾಜ್ಯದ ಆರನೇ ಹುಲಿ ಸಂರಕ್ಷಣಾ ವಲಯ
ರಾಜ್ಯದಲ್ಲಿ ಹೊಸ ಅಭಯಾರಣ್ಯ, ರಕ್ಷಿತಾರಣ್ಯಗಳನ್ನು ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ...

ಮಹದೇಶ್ವರ ಬೆಟ್ಟಕ್ಕೆ ಹೊರಟ ರಾಮಗೋಪಾಲ ವರ್ಮ
ತಮ್ಮ ಮುಂದಿನ ಮಹತ್ವಾಕಾಂಕ್ಷೆಯ ಯೋಜನೆ 'ಕಿಲ್ಲಿಂಗ್ ವೀರಪ್ಪನ್' ಸಿನೆಮಾಗೆ ನಿರ್ದೇಶಕ ರಾಮ ಗೋಪಾಲ್ ವರ್ಮಾ ಬೆವರು ಸುರಿಸುತ್ತಿದ್ದಾರೆ.

