MM Naravane

ನನ್ನ ಆತ್ಮಚರಿತ್ರೆ ಇನ್ನೂ ಪ್ರಕಟವಾಗಿಲ್ಲ: ಪ್ರಕಾಶಕರ ಬೆಂಬಲಕ್ಕೆ ನಿಂತ ಮಾಜಿ ಸೇನಾ ಮುಖ್ಯಸ್ಥ ನರವಾಣೆ
ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ ಜನರಲ್ ನರವಾಣೆ, "ಇದು ಪುಸ್ತಕದ ಸ್ಥಿತಿ" ಎಂದಷ್ಟೇ ಹೇಳಿದ್ದಾರೆ.

'ಜವಾಬ್ದಾರಿಯಿಂದ ಪ್ರಧಾನಿ ಮೋದಿ ನುಣುಚಿಕೊಂಡರು': ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi; Video
ಕೇಂದ್ರ ಸರ್ಕಾರ ಬೇರೆ ರೀತಿಯಲ್ಲಿ ಹೇಳಿಕೊಂಡರೂ ಈ 'ಪುಸ್ತಕ' ಅಸ್ತಿತ್ವದಲ್ಲಿದೆ ಎಂದು ಭಾರತದ ಯುವಕರು ತಿಳಿದುಕೊಳ್ಳಬೇಕೆಂದು ಅವರು ಬಯಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಮಣಿಪುರ ಬಿಕ್ಕಟ್ಟಿನ ಹಿಂದೆ ಚೀನಾ ಕೈವಾಡ!: ಮಾಜಿ ಸೇನಾ ಮುಖ್ಯಸ್ಥರ ಸುಳಿವು
ಮಣಿಪುರ ಹಿಂಸಾಚಾರದ ಹಿಂದೆ ವಿದೇಶದ ಕೈವಾಡ ಇರುವುದನ್ನು ತಳ್ಳಿಹಾಕುವಂತಿಲ್ಲ ಎಂದು ಸೇನಾ ಸಿಬ್ಬಂದಿಗಳ ಮಾಜಿ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ಸೇನಾಪಡೆ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಎಂ.ಎಂ.ನರವಣೆ ಅಧಿಕಾರ ಸ್ವೀಕಾರ
ಭಾರತೀಯ ಸೇನಾ ಪಡೆಯ ಮೂರೂ ವಿಭಾಗದ ಮುಖ್ಯಸ್ಥ ಹುದ್ದೆಯಾದ ಚೀಫ್ ಆಫ್ ಸ್ಟಾಫ್ ಕಮಿಟಿ ಅಧ್ಯಕ್ಷರಾಗಿ ಸೇನಾ ಮುಖ್ಯಸ್ಥ ಜ.ಎಂ.ಎಂ.ನರವಣೆ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರದಿಂದ ಮುಂದಿನ ಸಿಡಿಎಸ್ ಆಯ್ಕೆ ಪ್ರಕ್ರಿಯೆ ಶುರು: ಜನರಲ್ ಎಂ.ಎಂ. ನರವಣೆ ಹೆಸರು ಮುಂಚೂಣಿಯಲ್ಲಿ
ಆಯ್ಕೆ ಪ್ರಕ್ರಿಯೆಗಾಗಿ ಸಮಿತಿ ರಚನೆಯಾಗಿದ್ದು ಅಂತಿಮ ಹೆಸರುಗಳ ಪಟ್ಟಿಯನ್ನು ಶಿಫಾರಸ್ಸು ಮಾಡಲಿದೆ. ಸದ್ಯ ಸೇನೆಯಲ್ಲಿರುವ ಮುಖ್ಯಸ್ಥರಲ್ಲೇ ನರವಣೆ ಸೀನಿಯರ್ ಆಗಿದ್ದಾರೆ.

ಸೇನೆಯಲ್ಲಿ ಮಹಿಳೆಯರ ನಿಯೋಜನೆ ಕುರಿತು ಸುಪ್ರೀಂ ತೀರ್ಪು ನಮಗೆ ಸ್ಪಷ್ಟತೆಯನ್ನು ನೀಡಿದೆ: ಸೇನಾ ಮುಖ್ಯಸ್ಥ ನಾರವಾನೆ
ಭಾರತೀಯ ಸೇನಾಪಡೆಯು ಲಿಂಗ ಸಮಾನತೆಯನ್ನು ಸಾಧಿಸುತ್ತಿದೆ. ಮಹಿಳಾ ಅಧಿಕಾರಿಗಳಿಗೆ ಶಾಶ್ವತ ನಿಯೋಜನೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು ಇದು ಸೇನಾ ನಿರ್ಧಾರಕ್ಕೆ ಸಾಕಷ್ಟು ಸ್ಪಷ್ಟತೆಯನ್ನು ನೀಡಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಹೇಳಿದ್ದಾರೆ.

ಸಂಸತ್ತು ಪಿಒಕೆ ವಾಪಸ್ ಬಯಸಿದರೆ ಸೇನೆಯಿಂದ ತಕ್ಕ ಕ್ರಮ: ನಾರವಾಣೆ
ಪಾಕ್ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯಲು ಸಂಸತ್ ತೀರ್ಮಾನ ತೆಗೆದುಕೊಂಡರೆ ಅದರ ಜಾರಿಗೆ ಸೇನೆ ಬದ್ಧವಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಶನಿವಾರ ಹೇಳಿದ್ದಾರೆ.

ಪಿಒಕೆ ಗುರಿಯಾಗಿಸಿ ದಾಳಿ ಮಾಡಲು ಸಿದ್ಧ.. ಆದರೆ: ಸೇನಾ ಮುಖ್ಯಸ್ಥ ನರಾವಣೆ
ಆದೇಶ ನೀಡಿದರೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲು ಸೇನೆ ಸಿದ್ದವಾಗಿದೆ ಎಂದು ನೂತನ ಸೇನಾ ಮುಖ್ಯಸ್ಥ ಎಂಎಂ ನರಾವಣೆ ಹೇಳಿದ್ದಾರೆ.

