ವಾಣಿಜ್ಯಟರ್ಕಿಯಿಂದ ಈರುಳ್ಳಿ ಆಮದಿಗೆ ಕ್ರಮ; ಪರಿಸ್ಥಿತಿ ಪರಿಶೀಲನೆಗೆ ಅಮಿತಾ ಶಾ ನೇತೃತ್ವದಲ್ಲಿ ಸಚಿವರ ತಂಡ ರಚನೆ
ದೇಶದ ಮಾರುಕಟ್ಟೆಗಳಲ್ಲಿ ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ದೇಶದಲ್ಲಿ ಈರುಳ್ಳಿ ಪೂರೈಕೆಯನ್ನು ಹೆಚ್ಚಿಸಲು ಟರ್ಕಿಯಿಂದ 11೦೦೦ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರಿ ಸ್ವಾಮ್ಯದ ಎಂಎನ್ ಟಿಸಿಗೆ ಆದೇಶಿಸಿದೆ.