Mn kumar

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್ ಕುಮಾರ್‌ ಬಂಧನ
ರಾಜ್ಯ

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್ ಕುಮಾರ್‌ ಬಂಧನ

ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್‌ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್‌ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು.

ನನ್ನ ಮಗನಿಗೆ ಸಮಸ್ಯೆ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ: ಸುದೀಪ್ ಬೆಂಬಲಕ್ಕೆ ನಿಂತ ರವಿಚಂದ್ರನ್
ಸಿನಿಮಾ ಸುದ್ದಿ

ನನ್ನ ಮಗನಿಗೆ ಸಮಸ್ಯೆ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ: ಸುದೀಪ್ ಬೆಂಬಲಕ್ಕೆ ನಿಂತ ರವಿಚಂದ್ರನ್

'ನನ್ನ ಮಗನ (ಸುದೀಪ್‌) ಮೇಲೆ ಆರೋಪ ಬಂದಿದೆ, ಅಷ್ಟು ಸುಲಭವಾಗಿ ಬಿಟ್ಟುಕೊಡುವುದಿಲ್ಲ. ಮೊದಲು ಎಲ್ಲರೂ ಕೂಲ್ ಆಗಬೇಕು' ಎಂದು ಹೇಳಿದ್ದಾರೆ.

ಆರೋಪಗಳ ಬಗ್ಗೆ ಮೌನ ಮುರಿದ ಸುದೀಪ್: ಕಾನೂನು ಹೋರಾಟಕ್ಕಿಳಿದ ಕಿಚ್ಚ; ನಿರ್ಮಾಪಕರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ!
ಸಿನಿಮಾ ಸುದ್ದಿ

ಆರೋಪಗಳ ಬಗ್ಗೆ ಮೌನ ಮುರಿದ ಸುದೀಪ್: ಕಾನೂನು ಹೋರಾಟಕ್ಕಿಳಿದ ಕಿಚ್ಚ; ನಿರ್ಮಾಪಕರ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ!

ಕಿಚ್ಚನ ಕಳುಹಿಸಿದ ನೊಟೀಸ್​ನಲ್ಲಿ ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ.

ದುಡ್ಡು ತಗೊಂಡು ಸುದೀಪ್ ಸಿನಿಮಾ ಮಾಡಿಕೊಡ್ತಿಲ್ಲ: ನಿರ್ಮಾಪಕರ ಆರೋಪಕ್ಕೆ 'ಕಿಚ್ಚ'ನ ಖಡಕ್ ರಿಯಾಕ್ಷನ್!
ಸಿನಿಮಾ ಸುದ್ದಿ

ದುಡ್ಡು ತಗೊಂಡು ಸುದೀಪ್ ಸಿನಿಮಾ ಮಾಡಿಕೊಡ್ತಿಲ್ಲ: ನಿರ್ಮಾಪಕರ ಆರೋಪಕ್ಕೆ 'ಕಿಚ್ಚ'ನ ಖಡಕ್ ರಿಯಾಕ್ಷನ್!

ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.