MNCs

ಎಂಎನ್ ಸಿಗಳು ಉದ್ಯೋಗದಲ್ಲಿರುವ ಕನ್ನಡಿಗರ ಸಂಖ್ಯೆಯನ್ನು ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು: ಸಚಿವ ತಂಗಡಗಿ
ರಾಜ್ಯದ ಬಹುರಾಷ್ಟ್ರೀಯ ಕಂಪನಿಗಳು(ಎಂಎನ್ ಸಿ) ಉದ್ಯೋಗದಲ್ಲಿರುವ ಕನ್ನಡಿಗರ ಸಂಖ್ಯೆಯನ್ನು ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು.

ಗೂಗಲ್, ಫೇಸ್ ಬುಕ್ ಸೇರಿದಂತೆ ಬಹುರಾಷ್ಟ್ರೀಯ ಕಂಪೆನಿಗಳ ಮೇಲೆ ತೆರಿಗೆ: ಅಂತಾರಾಷ್ಟ್ರೀಯ ಚೌಕಟ್ಟಿಗೆ ಭಾರತ ಒಪ್ಪಿಗೆ
ಭಾರತವು ಅಂತರಾಷ್ಟ್ರೀಯ ತೆರಿಗೆ ಚೌಕಟ್ಟಿಗೆ ತನ್ನ ಬೆಂಬಲವನ್ನು ಸೂಚಿಸಿದೆ. ಗೂಗಲ್, ಫೇಸ್ ಬುಕ್, ಅಮೆಜಾನ್ ನಂತಹ ತಂತ್ರಜ್ಞಾನ ದೈತ್ಯ ಕಂಪೆನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪೆನಿಗಳ ಕನಿಷ್ಠ ಕಾರ್ಪೊರೇಟ್ ತೆರಿಗೆ ಶೇಕಡಾ 15ರಷ್ಟು ವಿಧಿಸುವಂತೆ ಭಾರತ ಬೇರೆ ರಾಷ್ಟ್ರಗಳಿಗೆ ಕರೆ ನೀಡಿದೆ.

