MNM

ದೇಶ ಮೊದಲು: ಪ್ರಧಾನಿ ಮೋದಿಯನ್ನು ಬೆಂಬಲಿಸಿದ ಕಮಲ್ ಹಾಸನ್
ಇರಾನ್ ಮತ್ತು ಅಮೆರಿಕ ನಡುವಿನ ಯುದ್ಧದಿಂದಾಗಿ, ಪೆಟ್ರೋಲ್ ಮತ್ತು ಇಂಧನ ಕೊರತೆಯು ವಿಶ್ವಾದ್ಯಂತ ಕಂಡುಬಂದಿದೆ. ನಡೆಯುತ್ತಿರುವ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಾಷ್ಟ್ರಕ್ಕೆ ವಿಶೇಷ ಮನವಿ ಮಾಡಿದ್ದಾರೆ.

ಎಂಜಿಆರ್, ಶಿವಾಜಿ ಗಣೇಶನ್ ತೊಡೆ ಮೇಲೆ ಕೂತು ಬೆಳೆದವನು ನಾನು, ಆದರೂ...: ನಟ ವಿಜಯ್‌ಗೆ ಕಮಲ್ ಹಾಸನ್ ತಿರುಗೇಟು!
ಏಪ್ರಿಲ್ 20ರ ರಾತ್ರಿ ಡಿಎಂಕೆಯ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರದ ಅಭ್ಯರ್ಥಿ ಇನಿಗೋ ಎಸ್ ಇರುದಯರಾಜ್ ಪರ ಕಮಲ್ ಹಾಸನ್ ಪ್ರಚಾರ ನಡೆಸುತ್ತಿದ್ದರು.

ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ; ಕಾರಣ DMK!
DMK ಕೂಡ MNM ಅಭ್ಯರ್ಥಿಗಳನ್ನು DMK ಯ 'ಉದಯಿಸುವ ಸೂರ್ಯ' ಚಿಹ್ನೆಯಡಿಯಲ್ಲಿ ಸ್ಪರ್ಧಿಸುವಂತೆ ಕೇಳಿಕೊಂಡಿತ್ತು.

INDIA ಮೈತ್ರಿಕೂಟಕ್ಕೆ ಸೇರಿಲ್ಲ; ದೇಶಕ್ಕಾಗಿ 'ನಿಸ್ವಾರ್ಥ' ಚಿಂತನೆ ಇರುವ ಯಾರನ್ನಾದರೂ ಬೆಂಬಲಿಸುತ್ತೇನೆ: ಕಮಲ್ ಹಾಸನ್
ತಮ್ಮ ಪಕ್ಷ ಎಂಎನ್‌ಎಂನ ರಾಜಕೀಯ ಮೈತ್ರಿಗಾಗಿ ಚರ್ಚೆಗಳು ನಡೆಯುತ್ತಿವೆ ಮತ್ತು ದೇಶದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ಬಣವನ್ನು ಬೆಂಬಲಿಸುವುದಾಗಿ ನಟ-ರಾಜಕಾರಣಿ ಕಮಲ್ ಹಾಸನ್ ಒತ್ತಿ ಹೇಳಿದರು.

ಪಕ್ಷ ತೊರೆದವರು ದ್ರೋಹಿಗಳು: ನಾಯಕರ ಸರಣಿ ರಾಜಿನಾಮೆ ಕುರಿತು ಎಂಎನ್‌ಎಂ ವರಿಷ್ಠ ಕಮಲ್ ಹಾಸನ್ ಆಕ್ರೋಶ
ತಮಿಳುನಾಡಿನಲ್ಲಿ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರ ಮಕ್ಕಳ ನೀದಿ ಮಯ್ಯಂ (ಎಂಎನ್ಎಂ) ಪಕ್ಷದಲ್ಲಿ ಈಗ ರಾಜೀನಾಮೆ ಪರ್ವ ಮುಂದುವರೆದಿದೆ.

ಕಮಲ್ ಹಾಸನ್ ಗೆ ಬಿಗ್ ಶಾಕ್: ಪಕ್ಷ ತೊರೆದು ಬಿಜೆಪಿ ಸೇರಿದ ಎಂಎನ್ಎಂ ಪ್ರಧಾನ ಕಾರ್ಯದರ್ಶಿ
ನಟ-ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯ್ಯುಮ್ (ಎಂಎನ್‌ಎಂ) ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎ ಅರುಣಾಚಲಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಭಾರೀ ಶಾಕ್ ನೀಡಿದ್ದಾರೆ.

ಗೃಹಿಣಿಯರಿಗೆ ಸಂಬಳ! ಕಮಲ್ ಹಾಸನ್ ಪಕ್ಷದ 'ವಿಷನ್ ಡಾಕ್ಯುಮೆಂಟ್'
ಗೃಹಿಣಿಯರಿಗೆ ಸಂಬಳ, ಜನರನ್ನು ಸಬಲೀಕರಣಗೊಳಿಸಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುವುದು ಮತ್ತಿತರ ಎಂಟರ್ ಪ್ರೈಸ್ ಎಕಾನಮಿ ಅಂಶಗಳ ಮೂಲಕ ತಮಿಳುನಾಡನ್ನು ಮರುರೂಪಿಸುವುದಾಗಿ ನಟ , ರಾಜಕಾರಣಿ ಕಮಲ್ ಹಾಸನ್ ಪ್ರಕಟಿಸಿದ್ದಾರೆ.

ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್
ಭಾರತ ಸ್ವತಂತ್ರ ಪಡೆದ ನಂತರ ದೇಶದಲ್ಲಿ ಹುಟ್ಟಿಕೊಂಡಿದ್ದು ಹಿಂದೂ ಭಯೋತ್ಪಾದನೆ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

20 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಎಂಎನ್ಎಂ ಸಿದ್ಧ: ಕಮಲ ಹಾಸನ್
ಮುಂಬರುವ 20 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮಕ್ಕಳ ನೀಧಿ ಮಯ್ಯಂ(ಎಂಎನ್ಎಂ) ಸ್ಪರ್ಧಿಸಲಿದೆ ಎಂದು ದಕ್ಷಿಣ ಭಾರತದ....

