ದೇಶಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ರೂ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ; ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!
ಕೆಲ ವರ್ಷಗಳ ಹಿಂದೆ ಕಮಲ್ ಹಾಸನ್ ಅವರು ‘ಮಕ್ಕಳ್ ನಿಧಿ ಮಯಂ’ ಹೆಸರಿನ ರಾಜಕೀಯ ಪಕ್ಷ ಸ್ಥಾಪಿಸಿದ್ದರು. ರಾಜ್ಯದಾದ್ಯಂತ ಸಂಚರಿಸಿ ಪಕ್ಷವನ್ನು ಬಲಗೊಳಿಸುವ ಪ್ರಯತ್ನ ಮಾಡಿದ್ದರು.