ದೇಶಲೋಕಸಭೆ ಚುನಾವಣೆ 2024: ಡಿಎಂಕೆ ಮೈತ್ರಿಕೂಟ ಸೇರಿದ MNM ಪಕ್ಷ, ಸ್ಪರ್ಧೆಯಿಂದ ಹಿಂದೆ ಸರಿದ ಕಮಲ್ ಹಾಸನ್!
ನಟ ಕಮಲ್ ಹಾಸನ್ ನೇತೃತ್ವದ ಪಕ್ಷ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಇಂದು ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡಿದ್ದು ಮುಂಬರುವ ಲೋಕಸಭೆ ಚುನಾವಣೆಗೆ ತನ್ನ ಬೆಂಬಲವನ್ನು ನೀಡಿದೆ.