MNREGA

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?
ಮಹಾತ್ಮ ಗಾಂಧಿಯವರ ಹೆಸರನ್ನು ಉಳಿಸಿಕೊಂಡು ತನ್ನದೇ ಆದ ಉದ್ಯೋಗ ಖಾತರಿ ಯೋಜನೆಯನ್ನು ರೂಪಿಸುವ ಮೂಲಕ ಹೊಸ ಮಸೂದೆಯನ್ನು ತಿರಸ್ಕರಿಸುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

MNREGA Controversy: ಹೆಸರು ಬದಲಾವಣೆ ಏಕೆ? ವಾಜಪೇಯಿ ಹೆಸರಿನಲ್ಲಿ ಹೊಸ ಯೋಜನೆ ಆರಂಭಿಸಿ; ಕೇಂದ್ರ ಸರ್ಕಾರಕ್ಕೆ ಸಚಿವ ಮುನಿಯಪ್ಪ
ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಪ್ರಗತಿಪರವಾಗಿದ್ದವು. ಇಂತಹ ಮಹಾನ್ ನಾಯಕರ ಹೆಸರನ್ನು ಅಳಿಸುವ ಪ್ರಯತ್ನ ಸರಿಯಲ್ಲ. ಗ್ರಾಹಕರಿಗೆ ಸೇವೆ ಸಲ್ಲಿಸುವುದು ನಾವು ಮಾಡುತ್ತಿರುವ ಉಪಕಾರವಲ್ಲ, ಅವರು ನಮಗೆ ಸೇವೆ ಮಾಡಲು ಅವಕಾಶ ನೀಡುತ್ತಿರುವುದೇ ಉಪಕಾರ.

ನರೇಗಾ ಯೋಜನೆ ಎಫೆಕ್ಟ್: ಜನರ ವಲಸೆ ಪ್ರಮಾಣದಲ್ಲಿ ಇಳಿಕೆ; ಸ್ವಗ್ರಾಮದಲ್ಲೇ ಬದುಕು ಕಟ್ಟಿಕೊಳ್ಳಲು ಆಸಕ್ತಿ!
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಆಧರಿತ ಕಾಮಗಾರಿಗಳು ಪರಿಣಾಮಕಾರಿ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಜನರು ಗುಳೆ ಹೋಗದೆ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಹಾಡಿ, ಗಡಿ ಗ್ರಾಮಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಜನರ ವಲಸೆ ತಪ್ಪಿಸುವಲ್ಲಿ ಉದ್ಯೋಗ ಖಾತ್ರಿ ವಿಫಲ
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯೂ ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಪ್ರತಿ ಮನೆಗೆ ವರ್ಷಕ್ಕೆ 100 ದಿನಗಳ ಉದ್ಯೋಗ ಒದಗಿಸಿದೆ. ಆದರೂ ರಾಜ್ಯದಲ್ಲಿ ಹಳ್ಳಿಗಳಿಂದ ವಿಶೇಷವಾಗಿ ತಮಿಳುನಾಡು ಗಡಿ....

ನರೇಗಾ ಯೋಜನೆ: ಗರ್ಭಿಣಿ, ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ಶೇ.50 ರಿಯಾಯಿತಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.

ವ್ಯಾಕ್ಸಿನ್ ಕೊರತೆ: ಮನ್ರೇಗಾ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡುವ ಯೋಜನೆಗೆ ಬ್ರೇಕ್!
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 11 ಲಕ್ಷ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ಲಾನ್ ಮಾಡಿತ್ತು.

ನರೇಗಾದಡಿ ಕೆಲಸಕ್ಕೆ ಸರ್ಕಾರ ಅನುಮತಿ, ಹೊಸ ನಿಯಮ ಜಾರಿ
ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ಮನ್ರೇಗಾಕ್ಕೆ ಹೆಚ್ಚಿದ ಬೇಡಿಕೆ: ಪದವೀಧರರು, ಕೌಶಲ್ಯಭರಿತ ಕೆಲಸಗಾರರಿಗೆ ಉದ್ಯೋಗಗಳನ್ನು ಹುಡುಕಲು ಸರ್ಕಾರ ಮುಂದು
ಹತಾಶ ಪದವೀಧರರು, ಸ್ನಾತಕೋತ್ತರ ಮತ್ತು ಕೌಶಲ್ಯಭರಿತ ಕೆಲಸಗಾರರು ಸೂಕ್ತ ಉದ್ಯೋಗ ಕೊರತೆಯಿಂದಾಗಿ ಮನ್ರೇಗಾ ಯೋಜನೆಯಡಿತಮ್ಮ ಹೆಸರನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಇಂತಹವರಿಗೆ ಉದ್ಯೋಗ ಮೇಳದ ಮೂಲಕ ಕೌಶಲ್ಯ ಆಧಾರಿತ ಉದ್ಯೋಗ ಕಂಡುಹಿಡಿಯುವ ಮೂಲಕ ಅವರ ರಕ್ಷಣೆಗೆ ಸರ್ಕಾರ ಮುಂದಾಗಿದೆ.

ಮಹಾರಾಷ್ಟ್ರದಿಂದ ಮರಳಿದ ವಲಸೆ ಕಾರ್ಮಿಕರಿಗೆ ಮನ್ರೇಗಾ ಅಡಿ ಉದ್ಯೋಗ: ಈಶ್ವರಪ್ಪ
ಮಹಾರಾಷ್ಟ್ರದಿಂದ ಬಂದಿರುವ ವಲಸೆ ಕಾರ್ಮಿಕರಿಗೆ ನರೇಗಾ ಅಡಿ ಕೆಲಸ ನೀಡಲು ಸರ್ಕಾರ ಸಿದ್ದವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರಪ್ಪ ಹೇಳಿದ್ದಾರೆ.

