MNS

ಜೊತೆಯಾದ ಒಂದು ತಿಂಗಳಿಗೆ ಉದ್ಧವ್ ಠಾಕ್ರೆಗೆ ರಾಜ್ ಠಾಕ್ರೆ ಶಾಕ್? ಶಿಂಧೆ ಶಿವಸೇನೆಗೆ ಬೆಂಬಲ ಘೋಷಿಸಿದ MNS!
ಶಿಂಧೆ ಸೇನೆಯು ಎಂಎನ್‌ಎಸ್ ಬೆಂಬಲವನ್ನು ಪಡೆದರೆ, ಅದರ ಸಂಖ್ಯೆ 58ಕ್ಕೆ ತಲುಪುತ್ತದೆ. ಬಹುಮತಕ್ಕೆ ಕೇವಲ ನಾಲ್ಕು ಸ್ಥಾನ ಕಡಿಮೆ ಇರುತ್ತದೆ.

ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆ: ಶಿವಸೇನಾ (UBT)-ಎಂಎನ್ಎಸ್ 'ಮೈತ್ರಿ' ಬಗ್ಗೆ ಅಧಿಕೃತ ಘೋಷಣೆ!
ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಉದ್ಧವ್ ಠಾಕ್ರೆ, ಎರಡು ಪಕ್ಷಗಳು ಒಟ್ಟಿಗೆ ಇರಲು ಜಂಟಿಯಾಗಿ ಚುನಾವಣೆ ಎದುರಿಸುತ್ತಿರುವುದಾಗಿ ತಿಳಿಸಿದರು.

ಮಾಂಸ ಮಾರಾಟ ನಿಷೇಧ: 'ಜನರ ಆಹಾರ ಪದ್ಧತಿಯನ್ನು ಸರ್ಕಾರ ನಿರ್ಧರಿಸಬಾರದು'; Raj Thackeray
ನಾವು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಏನು ತಿನ್ನಬೇಕೆಂದು ಆಯ್ಕೆ ಮಾಡುವ ಸ್ವಾತಂತ್ರ್ಯ ನಮಗಿಲ್ಲ.

'ಬಡ ಹಿಂದೂಗಳೇ ನಿಮ್ಮ ಟಾರ್ಗೆಟ್.. ಧಮ್ ಇದ್ರೆ ಮುಸ್ಲಿಮರಿಗೆ ಮರಾಠಿ ಮಾತನಾಡಲು ಹೇಳಿ'?; Raj Thackeray ಗೆ ಸಚಿವ Nitesh Rane ಸವಾಲು!
ಬಿಜೆಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್)ಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ.
ಮುಖೇಶ್ ಅಂಬಾನಿಗೂ ಮರಾಠಿ ಬರಲ್ಲ, ಅವರ ಮೇಲೂ ಹಲ್ಲೆಗೆ ಯತ್ನಿಸಿ: ಎಂಎನ್‌ಎಸ್‌ಗೆ ಬಿಜೆಪಿ ಸವಾಲು; Video
ಎಸ್‌ಬಿಐ ಅಧ್ಯಕ್ಷರು ಮರಾಠಿ ಮಾತನಾಡುವುದಿಲ್ಲ, ಅವರನ್ನು ಹೊಡೆಯಲು ಯತ್ನಿಸಿ" ಎಂದು ಸವಾಲು ಹಾಕಿದರು.

ಕರ್ನಾಟಕದವರಾಗಲಿ ಅಥವಾ ಬಿಹಾರದವರಾಗಲೀ ಮರಾಠಿಗೆ ಸರಿಯಾದ ಗೌರವ ಕೊಡಿ: MNS
ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕರ್ನಾಟಕ ಅಥವಾ ಬಿಹಾರದಿಂದ ಬಂದಂತಹ ಜನರು ಸ್ಥಳೀಯ ಭಾಷೆಗೆ ಗೌರವ ನೀಡಿದರೆ ಅವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ

ಇನ್ನೂ ಸಿಗದ EC ಅನುಮತಿ; ಶಿವಾಜಿ ಪಾರ್ಕ್ ರ‍್ಯಾಲಿ ರದ್ದುಗೊಳಿಸಿದ MNS
ಶಿವಾಜಿ ಪಾರ್ಕ್ ರ‍್ಯಾಲಿ ಗೆ ಚುನಾವಣಾ ಆಯೋಗ ಇನ್ನೂ ಅನುಮತಿ ನೀಡದ ಹಿನ್ನೆಲೆಯಲ್ಲಿ ರ‍್ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.

ಬಿಜೆಪಿ ಮುಖ್ಯಸ್ಥ- ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭೇಟಿ: ಮೈತ್ರಿ ಮುನ್ಸೂಚನೆ?
ಮುಂಬೈ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಆಶೀಶ್ ಶೆಲಾರ್ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಬಿಜೆಪಿ-ಎಂಎನ್ಎಸ್ ನಡುವೆ ಮೈತ್ರಿ ಏರ್ಪಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪಾಕ್ ಧ್ವಜ ಮಾರಾಟ: ಅಮೇಜಾನ್ ಕಚೇರಿಯ ಮೇಲೆ ಎಂಎನ್ಎಸ್ ದಾಳಿ!
ಪಾಕಿಸ್ತಾನದ ಧ್ವಜ ಹಾಗೂ ಪುಸ್ತಕಗಳನ್ನು ಮಾರಾಟ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಅಮೇಜಾನ್ ಧಕ್ಕೆ ಉಂಟುಮಾಡುತ್ತಿದೆ

