Mob Attack

ಬೆಳಗಾವಿ: 'ಅಕ್ರಮವಾಗಿ' ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಸ್ಥಳೀಯರು; ಮೂವರ ಬಂಧನ; Video
ರಾಜ್ಯ

ಬೆಳಗಾವಿ: 'ಅಕ್ರಮವಾಗಿ' ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಸ್ಥಳೀಯರು; ಮೂವರ ಬಂಧನ; Video

ಬೆಳಗಾವಿ ಅಗ್ನಿಶಾಮಕ ಇಲಾಖೆ ಮತ್ತು ಉಗಾರ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಹೊತ್ತಿಗೆ, ವಾಹನವು ಸಂಪೂರ್ಣವಾಗಿ ಸುಟ್ಟು ಹೋಗಿತ್ತು.

Video: ಆಟೋಗೆ ಕಾರು ಡಿಕ್ಕಿ; ಪೊಲೀಸ್ ಅಧಿಕಾರಿ ಮೇಲೆ ಸಾರ್ವಜನಿಕರಿಂದ ಸಾಮೂಹಿಕ ಹಲ್ಲೆ
ದೇಶ

Video: ಆಟೋಗೆ ಕಾರು ಡಿಕ್ಕಿ; ಪೊಲೀಸ್ ಅಧಿಕಾರಿ ಮೇಲೆ ಸಾರ್ವಜನಿಕರಿಂದ ಸಾಮೂಹಿಕ ಹಲ್ಲೆ

ಅಜಿತ್ ತಾನು ಪೊಲೀಸ್ ಅಧಿಕಾರಿ.. ಕಾರಿನಲ್ಲಿ ನನ್ನ ಹೆಂಡತಿ ಮಕ್ಕಳಿದ್ದಾರೆ.. ಥಳಿಸಬೇಡಿ ಎಂದು ಹೇಳಿದರೂ ಕೇಳಿಸಿಕೊಳ್ಳದ ಜನ ಅಧಿಕಾರಿ ಮಾತುಕೇಳದೇ ಮನಸೋ ಇಚ್ಛೆ ಥಳಿಸಿದ್ದಾರೆ.

ಪಶ್ಚಿಮ ಬಂಗಾಳ: ಬಾಲಕಿಯ ಮೇಲೆ ಪಂಚಾಯತ್ ಸದಸ್ಯನ ಲೈಂಗಿಕ ದೌರ್ಜನ್ಯ: ಆಕ್ರೋಶ ಭರಿತ ಗುಂಪಿನಿಂದ ಮನೆ ಧ್ವಂಸ!
ದೇಶ

ಪಶ್ಚಿಮ ಬಂಗಾಳ: ಬಾಲಕಿಯ ಮೇಲೆ ಪಂಚಾಯತ್ ಸದಸ್ಯನ ಲೈಂಗಿಕ ದೌರ್ಜನ್ಯ: ಆಕ್ರೋಶ ಭರಿತ ಗುಂಪಿನಿಂದ ಮನೆ ಧ್ವಂಸ!

ಪಶ್ಚಿಮ ಬಂಗಾಳದ ಉತ್ತರ 24 ಪರಗಣಾಸ್ ಜಿಲ್ಲೆಯಲ್ಲಿ 10 ವರ್ಷದ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಆತನ ಮನೆಯನ್ನು ಉದ್ರಿಕ್ತರ ಗುಂಪು ಧ್ವಂಸಗೊಳಿಸಿದೆ.

ಚನ್ನಗಿರಿ ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು: ಎಡಿಜಿಪಿ ಆರ್ ಹಿತೇಂದ್ರ
ರಾಜ್ಯ

ಚನ್ನಗಿರಿ ಪ್ರಕರಣವನ್ನು ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುವುದು: ಎಡಿಜಿಪಿ ಆರ್ ಹಿತೇಂದ್ರ

ಚನ್ನಗಿರಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದೇನೆ. ಸಿಐಡಿಯಿಂದ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆಯ ನಂತರ ಸತ್ಯಾಂಶ ತಿಳಿಯಲಿದೆ ಎಂದು ಹಿತೇಂದ್ರ ತಿಳಿಸಿದರು.

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಸಾವು: ಮರಣೋತ್ತರ ಪರೀಕ್ಷೆ ವರದಿ ಸಿಐಡಿಗೆ ಹಸ್ತಾಂತರ, ಸಾವಿನ ಕಾರಣ ಬಹಿರಂಗ!
ರಾಜ್ಯ

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿ ಸಾವು: ಮರಣೋತ್ತರ ಪರೀಕ್ಷೆ ವರದಿ ಸಿಐಡಿಗೆ ಹಸ್ತಾಂತರ, ಸಾವಿನ ಕಾರಣ ಬಹಿರಂಗ!

ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ಆದಿಲ್ (30) ಎಂಬಾತನನ್ನು ಮೇ 24ರಂದು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ನಂತರ ಆತನ ಆರೋಗ್ಯ ಸ್ಥಿತಿ ಹದಗೆಟ್ಟಿತು ಮತ್ತು ಆತ ಠಾಣೆಯಲ್ಲಿಯೇ ಮೃತಪಟ್ಟಿದ್ದರು.

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಪ್ರಕರಣ; 25 ಆರೋಪಿಗಳ ಬಂಧನ
ರಾಜ್ಯ

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಧ್ವಂಸ ಪ್ರಕರಣ; 25 ಆರೋಪಿಗಳ ಬಂಧನ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ 25 ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಗುಜರಾತ್: ಪೊಲೀಸ್ ದಾಳಿ ವೇಳೆ ಗುಂಪು ದಾಳಿ, ವಾಹನ ಜಖಂ; 9 ಮಂದಿ ಬಂಧನ
ದೇಶ

ಗುಜರಾತ್: ಪೊಲೀಸ್ ದಾಳಿ ವೇಳೆ ಗುಂಪು ದಾಳಿ, ವಾಹನ ಜಖಂ; 9 ಮಂದಿ ಬಂಧನ

ಗುಜರಾತ್ ನ ದಹೋದ್ ಜಿಲ್ಲೆಯಲ್ಲಿ ಹಸುಗಳನ್ನು ಕಸಾಯಿಖಾನೆಗೆ ಕರೆದೊಯ್ಯುತ್ತಿದ್ದಗ ನಡೆದ ಪೊಲೀಸ್ ದಾಳಿ ವೇಳೆ ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಗುಂಪು ದಾಳಿ ನಡೆದಿದ್ದು, ಹಲವು ವಾಹನಗಳು ಜಖಂಗೊಂಡಿದೆ. 

ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕಚೇರಿ ಮೇಲೆ ಗುಂಪಿನಿಂದ ದಾಳಿ; ಐವರು ಪೊಲೀಸರಿಗೆ ಗಾಯ!
ದೇಶ

ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕಚೇರಿ ಮೇಲೆ ಗುಂಪಿನಿಂದ ದಾಳಿ; ಐವರು ಪೊಲೀಸರಿಗೆ ಗಾಯ!

ತುರಾದಲ್ಲಿರುವ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ತುರಾ ಪಟ್ಟಣದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.

ದೆಹಲಿಯಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ; ವೀಸಾ ಅವಧಿ ಮುಗಿದರೂ ವಾಸ; ವಿಚಾರಿಸಿದ ಪೊಲೀಸರ ಮೇಲೆಯೇ ಸಾಮೂಹಿಕ ಹಲ್ಲೆ
ದೇಶ

ದೆಹಲಿಯಲ್ಲಿ ನೈಜಿರಿಯಾ ಪ್ರಜೆಗಳ ಅಟ್ಟಹಾಸ; ವೀಸಾ ಅವಧಿ ಮುಗಿದರೂ ವಾಸ; ವಿಚಾರಿಸಿದ ಪೊಲೀಸರ ಮೇಲೆಯೇ ಸಾಮೂಹಿಕ ಹಲ್ಲೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಶನಿವಾರ ತಡರಾತ್ರಿ ದೊಡ್ಡ ಹೈಡ್ರಾಮಾ ನಡೆದಿದ್ದು, ವೀಸಾ ಅವಧಿ ಮುಗಿದರೂ ವಾಸವಿದ್ದ ವಿದೇಶಿಗರನ್ನು ಪ್ರಶ್ನಿಸಿದ ಹಿನ್ನಲೆಯಲ್ಲಿ ನೈಜಿರಿಯಾ ಪ್ರಜೆಗಳು ಪೊಲೀಸರ ಮೇಲೆ ಸಾಮೂಹಿಕವಾಗಿ ಹಲ್ಲೆ ಮಾಡಿರುವ ಅಘಾತಕಾರಿ ಘಟನೆ ನಡೆದಿದೆ.