ದೇಶಆಳ್ವಾರ್: ಬಿಜೆಪಿ ಶಾಸಕ ನಮ್ಮೊಂದಿಗಿದ್ದಾರೆ, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದ ದಾಳಿಕೋರರು
ನಮ್ಮೊಂದಿಗೆ ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಅವರಿದ್ದು, ನಮ್ಮನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಹೀಗೆಂದು ದಾಳಿಕೋರರು ಮಾತನಾಡುತ್ತಿದ್ದರು ಎಂದು ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಪ್ರತ್ಯಕ್ಷದರ್ಶಿ ಹೇಳಿದ್ದಾರೆ...