Mob

'ದಿ ರಾಜಾ ಸಾಬ್' ಚಿತ್ರದ ಸಾಂಗ್ ರಿಲೀಸ್: ಸೆಲೆಬ್ರೆಟಿಗಳ ನೋಡಲು ಮುಗಿಬಿದ್ದ ಅಭಿಮಾನಿಗಳು, ಪರದಾಡಿದ ನಟಿ ನಿಧಿ ಅಗರ್ವಾಲ್..! Video
ಹೈದರಾಬಾದ್ನ ಲೂಲೂ ಮಾಲ್ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ನಟಿ ನಿಧಿ ಅಗರ್ವಾಲ್ ಹಾಗೂ ನಿರ್ದೇಶಕ ಮಾರುತಿ ಆಗಮಿಸಿದ್ದರು.

ಮಣಿಪುರ ಹಿಂಸಾಚಾರ: ಸಚಿವರ ಗೋಡೌನ್ ಸುಟ್ಟು ಹಾಕಿದ ದುಷ್ಕರ್ಮಿಗಳು; ನಿವಾಸ ಧ್ವಂಸಕ್ಕೂ ಯತ್ನ
ಇಂಫಾಲ್ ಪೂರ್ವ ಜಿಲ್ಲೆಯ ಚಿಂಗಾರೆಲ್ನಲ್ಲಿ ಮಣಿಪುರ ಸಚಿವ ಎಲ್ ಸುಸಿಂದ್ರೋ ಅವರ ಖಾಸಗಿ ಗೋಡೌನ್ಗೆ ದುಷ್ಕರ್ಮಿಗಳ ಗುಂಪೊಂದು ಇಂದು ಶನಿವಾರ ಮುಂಜಾನೆ ಬೆಂಕಿ ಹಚ್ಚಿ ಧ್ವಂಸ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ಮೋದಿ ಅಮೆರಿಕ ಪ್ರವಾಸಕ್ಕೆ ಸಿದ್ಧತೆ: ಕಾಂಗ್ರೆಸ್ ಟೀಕೆ
ಈಶಾನ್ಯ ರಾಜ್ಯ ಮಣಿಪುರ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವಾಗ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಭೇಟಿಯ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಪ್ರವಾದಿ ಕುರಿತ ಹೇಳಿಕೆ ವಿವಾದ: ಪಶ್ಚಿಮ ಬಂಗಾಳದಲ್ಲಿ ಉದ್ರಿಕ್ತ ಗುಂಪು ರೈಲಿನ ಮೇಲೆ ದಾಳಿ
ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತು ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಉದ್ರಿಕ್ತ ಗುಂಪೊಂದು ಭಾನುವಾರ ಪಶ್ಚಿಮ ಬಂಗಾಳದಲ್ಲಿ ರೈಲೊಂದರ ಮೇಲೆ ದಾಳಿ ನಡೆಸಿದೆ.

ಉತ್ತರ ಪ್ರದೇಶದ ಆಜಂಘರ್ ನಲ್ಲಿ ಗ್ರಾಮದ ಮುಖ್ಯಸ್ಥನ ಹತ್ಯೆ: ಉದ್ರಿಕ್ತರ ಗುಂಪಿನಿಂದ ಪೊಲೀಸ್ ಪೋಸ್ಟ್ ವಾಹನಗಳಿಗೆ ಬೆಂಕಿ
ಗ್ರಾಮದ ಮುಖ್ಯಸ್ಥನನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಆಜಂ ಘರ್ ನ ಬಸ್ಗೌನ್ ನಲ್ಲಿ ಉದ್ರಿಕ್ತರ ಗುಂಪು ಪೊಲೀಸ್ ಪೋಸ್ಟ್, ವಾಹನಗಳಿಗೆ ಬೆಂಕಿ ಹಚ್ಚಿದೆ.

ಜೈ ಶ್ರೀರಾಮ್ ಪಠಿಸಿ ಎಂದು ಯುವಕರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; ದೂರು ದಾಖಲು
ಯುವಕರ ಗುಂಪೊಂದು ಮೂವರ ಬಳಿ ಬಂದು ಜೈ ಶ್ರೀರಾಮ್ ಎಂದು ಪಠಿಸಿ ಎಂದು ಹೇಳಿದಾಗ ...

ಜೈ ಶ್ರೀರಾಮ್ ಪಠಿಸದಿದ್ದಕ್ಕೆ ಪ.ಬಂ.ಳದ ಮದ್ರಾಸಾ ಶಿಕ್ಷಕ ಮೇಲೆ ಹಲ್ಲೆ; ದೂರು ದಾಖಲು
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಜೈ ಶ್ರೀರಾಮ್ ಎಂದು ಹೇಳಲು ನಿರಾಕರಿಸಿದ್ದಕ್ಕೆ ಚಲಿಸುತ್ತಿದ್ದ ...

ಉತ್ತರಾಖಂಡ: ಮುಸ್ಲಿಂ ಯುವಕನನ್ನು ಉದ್ರಿಕ್ತರಿಂದ ರಕ್ಷಿಸಿದ ಸಿಕ್ಖ್ ಇನ್ಸ್ ಪೆಕ್ಟರ್
ಉತ್ತರಾಖಂಡ್ ರಾಮನಗರ್ ಜಿಲ್ಲೆಯ ದೇವಾಲಯ ಸಮೀಪ ಉದ್ರಿಕ್ತ ಗುಂಪಿನಿಂದ ಹಲ್ಲೆಗೊಳಗಾಗಿದ್ದ ಮುಸ್ಲಿಂ ಯುವಕನನ್ನು ಸಿಕ್ಖ್ ಪೊಲೀಸ್ ಸಬ್ ಇನ್ಸ್ಪೆಕ್ಟರ್....

ಲೂಧಿಯಾನ: ಮಗುವಿನ ಮೇಲೆ ಹರಿದ ಕಾರು: ಚಾಲಕನನ್ನು ಹತ್ಯೆಗೈದ ಉದ್ರಿಕ್ತ ಜನ
ಮಗುವಿನ ಮೇಲೆ ಕಾರು ಹರಿಸಿದ ವ್ಯಕ್ತಿಯೊಬ್ಬನನ್ನು ಉದ್ರಿಕ್ತ ಜನರು ಹೊಡೆದು ಸಾಯಿಸಿರುವ ಘಟನೆ ಲುಧಿಯಾನಾದಲ್ಲಿ ಶುಕ್ರವಾರ ನಡೆದಿದೆ...

