Mobile Clinic

ಮೆಡಿಸಿನ್ ಮ್ಯಾನ್: ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ, ಕೋವಿಡ್ ಸೋಂಕಿತರಿಗೆ ನೆರವಾಗುತ್ತಿರುವ ವೈದ್ಯ!
ಬೆಂಗಳೂರು ಮೂಲದ ವೈದ್ಯರೊಬ್ಬರು ತಮ್ಮ ಕಾರನ್ನೇ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿ, ಕೊರೋನಾ ಸೋಂಕಿಗೊಳಗಾದ ಬಡವರಿಗೆ ಅವರ ಮನೆಗಳಿಗೇ ತೆರಳಿ ಉಚಿತವಾಗಿ ವೈದ್ಯಕೀಯ ಸೇವೆಗಳನ್ನು ನೀಡುತ್ತಿದ್ದಾರೆ.

ಕೊರೋನಾ: ಮೈಸೂರು ಬಳಿಕ ಮಂಗಳೂರಿನಲ್ಲೂ ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಈ ಹಿಂದೆ ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಕೆ ನಿಗಮ ಪ್ರಯಾಣಿಕ ಬಸ್ ವೊಂದನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿತ್ತು. ಇದೀಗ ಮಂಗಳೂರಿನಲ್ಲಿಯೂ ಅದೇ ರೀತಿ ಕೆಎಸ್ಆರ್'ಟಿಸಿ ಬಸ್ಸನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಲಾಗಿದೆ.

ಮೈಸೂರು: ಕೊರೋನಾ ಸೋಂಕಿತರಿಕೆ ಚಿಕಿತ್ಸೆ ನೀಡಲು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತನೆಗೊಂಡ ಕೆಎಸ್ಆರ್'ಟಿಸಿ ಬಸ್
ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಕೆ ನಿಗಮ, ಮೈಸೂರು ಗ್ರಾಮಾಂತರ ವಿಭಾಗದಿಂದ ಪ್ರಯಾಣಿಕ ಬಸ್ ವೊಂದನ್ನು ಮೊಬೈಲ್ ಕ್ಲಿನಿಕ್ ಆಗಿ ಪರಿವರ್ತಿಸಿದೆ.

ಶ್ರೀರಾಂ ಫೌಂಡೇಷನ್‍ನಿಂದ ಲಾರಿ ಚಾಲಕರಿಗಾಗಿ ಮೊಬೈಲ್ ಕ್ಲಿನಿಕ್
ಸರಕು ಸಾಗಣೆ ಚಾಲಕ ಸಮುದಾಯಕ್ಕೆ ಅಗತ್ಯ ಬೆಂಬಲ ನೀಡುವ ತನ್ನ ಬದ್ಧತೆಗೆ ಅನುಗುಣವಾಗಿ ಶ್ರೀರಾಂ ಗ್ರೂಪ್‍ನ ಸಾಮಾಜಿಕ ಸೇವಾ ವಿಭಾಗವಾದ ಶ್ರೀರಾಮ್ ಫೌಂಡೇಷನ್ ಈಗ ಮೊಬೈಲ್ ಕ್ಲಿನಿಕ್ ಆರಂಭಿಸಿದ್ದು,...

