ರಾಜ್ಯಮನೆ ಬಾಗಿಲಲ್ಲಿ ಕೋವಿಡ್-19 ಟೆಸ್ಟಿಂಗ್ ಗಾಗಿ ಮೊಬೈಲ್ ಲ್ಯಾಬ್: ಕೆಲಸ ನಿರ್ವಹಿಸದ ಸಹಾಯವಾಣಿ
ಲಾಕ್ ಡೌನ್ ಸಂದರ್ಭದಲ್ಲಿ ಬಿಬಿಎಂಪಿ ವ್ಯಾಪ್ತಿಯ ಹಿರಿಯ ನಾಗರೀಕರು, ಕೋ-ಮೋರ್ಬಿಡ್ ಅಸ್ವಸ್ಥರು, ರೋಗಲಕ್ಷಣ ಇರುವ ಪ್ರಾಥಮಿಕ ಸಂಪರ್ಕದವರು ತಮ್ಮ ವಲಯದಲ್ಲಿ ಕಾರ್ಯವಹಿಸುವ ಮೊಬೈಲ್ ಟೆಸ್ಟಿಂಗ್ ವಾಹನಕ್ಕೆ ಕರೆ ಮಾಡಿ ಮನೆ ಬಾಗಿಲಲ್ಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬಹುದು.