mobile phone

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್ ಜಾಲ ಕೊನೆಗೂ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ
ಆಗಸ್ಟ್ 11 ರಂದು ಕೇಂದ್ರ ಕಾರಾಗೃಹದ ಭದ್ರತಾ ವಿಭಾಗದ ಬ್ಯಾರಕ್ಗಳಲ್ಲಿ ನಡೆಸಿದ ದಿಢೀರ್ ದಾಳಿಯ ವೇಳೆ, ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಚಾರಣಾಧೀನ ಕೈದಿ ಪ್ರತಾಪ್ ರೈ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು.

ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಹೋದರರ ನಡುವೆ ಜಗಳ; ಭೀಕರ ಕೊಲೆ!
ಮೃತರನ್ನು ಅಡಿವಪ್ಪ ಎಂದು ಗುರುತಿಸಲಾಗಿದ್ದು, ಅವರ 36 ವರ್ಷದ ಸಹೋದರ ರಾಜು ಆರೋಪಿಯಾಗಿದ್ದಾರೆ. ಭಾನುವಾರ ತಡರಾತ್ರಿ ಮಂಗಳೂರಿನ ಕೊಟ್ಟಾರ ಕ್ರಾಸ್ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಮಾರ್ಟ್ ಫೋನ್ ವಿಚಾರವಾಗಿ ಘರ್ಷಣೆ: ತಂದೆಗೆ ಭಯಪಟ್ಟು ಗುಜರಾತ್ ನಿಂದ ಕರ್ನಾಟಕಕ್ಕೆ ನಾಲ್ವರು ಸಹೋದರಿಯರು ಪರಾರಿ!
ಆರಂಭದಲ್ಲಿ ಈ ಪ್ರಕರಣ ಕಿಡ್ನ್ಯಾಪ್ ಪ್ರಕರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದರು. ಆದರೆ ತನಿಖೆ ಪ್ರಗತಿಯಾದಂತೆ ಇದು ಭಯದಿಂದ ಪರಾರಿಯಾಗಿರುವ ಘಟನೆ ಎಂಬುದು ಸ್ಪಷ್ಟವಾಯಿತು.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟ ಆರೋಪದ ಮೇಲೆ ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

25 ಜನರಿರೋ ಸೆಲ್ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: 'ಭಯ ಆಗುತ್ತಿದೆ, ನನಗೂ ಸೋಂಕು ಹರಡಬಹುದು'; ಜೈಲಿನಲ್ಲಿ ಮಾಜಿ ಸಂಸದನ ರಂಪಾಟ!
ಪ್ರಜ್ವಲ್ ಮನವಿಗೆ ತಕ್ಷಣವೇ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಿರುವ ಜೈಲು ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

'ಇದನ್ನು ನಂಗೆ ಯಾಕೆ ಕೇಳ್ತೀರಿ, ಜೈಲಿನ ಭದ್ರತೆ ಕಾಪಾಡುವ ಕೆಲಸ ಸರ್ಕಾರದ್ದು': ಪ್ರಜ್ವಲ್ ರೇವಣ್ಣ ಬಗ್ಗೆ ಪ್ರಶ್ನೆಗೆ HDK ಸಿಡಿಮಿಡಿ; Video
ಈ ಬಗ್ಗೆ ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿ ವೇಳೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕೇಳಿದಾಗ. ಈ ಎಲ್ಲ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಅದು ನನ್ನ ಕಾಳಜಿಯ ವಿಷಯವೂ ಅಲ್ಲ ಎಂದರು.

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲು
ಸಿಸಿಬಿ ಪೊಲೀಸರು ಕೈದಿಗಳಿಂದ ಮೊಬೈಲ್ ಫೋನ್, ಚಾರ್ಜರ್, ಪೆನ್ ಡ್ರೈವ್ ಮತ್ತು ನೋಟ್ಬುಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು: ಮಾಜಿ ಕ್ರಿಕೆಟಿಗ Shahid Afridi ಹೇಳಿಕೆ
ಮಕ್ಕಳು ಮತ್ತು ಹೆಣ್ಣುಮಕ್ಕಳಿಗೆ ಮೊಬೈಲ್ ಫೋನ್ ನೀಡಬಾರದು. ಮೊಬೈಲ್ ಫೋನ್ಗಳ ಅತಿಯಾದ ಬಳಕೆ ಮಕ್ಕಳ ಗಮನವನ್ನು ಬೇರೆಡೆಗೆ ತಿರುಗಿಸುತ್ತದೆ..

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್ ಫೋನ್, ಇಂಟರ್ನೆಟ್ ಬಳಸುವುದಿಲ್ಲ ಏಕೆ?
ಅಜಿತ್ ದೋವಲ್ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯನ್ನು ಅಲಂಕರಿಸಿದ ಐದನೇ ವ್ಯಕ್ತಿ. 1945 ರಲ್ಲಿ ಉತ್ತರಾಖಂಡದಲ್ಲಿ ಜನಿಸಿದ ದೋವಲ್ 1968 ರಲ್ಲಿ ಐಪಿಎಸ್ ಸೇರಿದರು.

