mobile phone

ಕಾರವಾರ ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ಪೊಲೀಸ್ ದಾಳಿ: ಕೈದಿ ಬಳಿಯಿದ್ದ ಮೊಬೈಲ್, ನಿಷೇಧಿತ ವಸ್ತುಗಳು ವಶಕ್ಕೆ
ತಪಾಸಣೆ ವೇಳೆ ಜೈಲಿನ ಒಳ ಸೆಲ್ ಬ್ಯಾರಕ್‌ನ 8ನೇ ಸೆಲ್‌ನಲ್ಲಿದ್ದ ವಿಚಾರಣಾಧೀನ ಕೈದಿ ಮೊಹಮ್ಮದ್ ನೌಫಲ್ (32) ಎಂಬಾತನ ಬಳಿ ನಿಷೇಧಿತ ಕೀಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ.
ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಮೊಬೈಲ್ ಕಿತ್ತುಕೊಂಡು ಪರಾರಿ!
ನವೆಂಬರ್ 7 ರಂದು ರಾತ್ರಿ 10.30ರ ಸುಮಾರಿಗೆ ಉಪಕಾರ್ ಲೇಔಟ್‌ನಲ್ಲಿ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಶಿವಮೊಗ್ಗ: ಕೈದಿಯ ಹೊಟ್ಟೆಯಿಂದ ಮೊಬೈಲ್ ಫೋನ್ ಹೊರತೆಗೆದ ವೈದ್ಯರು!
ಕರಣವೊಂದರಲ್ಲಿ 10 ವರ್ಷ ಜೈಲು ಶಿಕ್ಷೆಗೆ ಅನುಭವಿಸುತ್ತಿರುವ ದೌಲತ್ ಖಾನ್ ಗೆ, ಕಳೆದ ಜೂನ್ 24 ರಂದು ಹೊಟ್ಟೆ ನೋವು ತೀವ್ರವಾಗಿದ್ದು, ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ಹೇಳಿದ್ದ.

ಜೈಪುರದಲ್ಲಿ ತೀವ್ರ ಮಳೆ: ರಸ್ತೆ ಮೇಲೆ ನೀರಿಗೆ ಬಿದ್ದ ಮೊಬೈಲ್ ಫೋನ್ ಗೆ ಯುವಕ ಹತಾಶ ಹುಡುಕಾಟ; Viral Video
ಜೈಪುರದ ರಾಮನಿವಾಸ್ ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿ ಭಾರೀ ಮಳೆಯಿಂದಾಗಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ರಸ್ತೆ ತುಂಬಾ ನೀರು ನಿಂತಿತ್ತು.

Mangaluru: ಕಲ್ಲು ತೂರಾಟ ತನಿಖೆಗೆ ಹೋದ ಪೊಲೀಸರಿಗೆ ಶಾಕ್; ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯ ಅಶ್ಲೀಲ ವಿಡಿಯೋ!
ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ.

ಮೊಬೈಲ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; 18 ಫೋನ್, 2 ದ್ವಿಚಕ್ರ ವಾಹನ ವಶ
ಆರೋಪಿಗಳು ಅನೇಕ ದರೋಡೆಗಳನ್ನು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಮತ್ತು ಕದ್ದ ಫೋನ್‌ಗಳ ಮಾಲೀಕರನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ಮುಂದುವರೆದಿದೆ.

ಗುರಾಣಿಯಾದ ಮೊಬೈಲ್ ಫೋನ್: ಅದೃಷ್ಟವಶಾತ್ ಆಗಂತುಕರ ಗುಂಡೇಟಿನಿಂದ ವ್ಯಕ್ತಿ ಪಾರು..!
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆದಿತ್ಯ ಪರುವಾ (29) ಎಂಬುವವರ ಮೇಲೆ ಆಗಂತುಕರು ಭಾನುವಾರ ಗುಂಡು ಹಾರಿಸಿದ್ದಾರೆ.

CET ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಸರಳ: ಅರ್ಜಿ ಭರ್ತಿ ಮಾಡಲು ಮೊಬೈಲ್ ಬಳಕೆಗೆ ಅವಕಾಶ
ಹೊಸ ವ್ಯವಸ್ಥೆಯಿಂದಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮೊಬೈಲ್ ಫೋನ್‌ಗಳ ಮೂಲಕ ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ, ಸೈಬರ್ ಕೇಂದ್ರ ಭೇಟಿಗಳ ಅಗತ್ಯವಿರುವುದಿಲ್

ಮಂಗಳೂರು: ವೈದ್ಯಕೀಯ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಪ್ರಾಪ್ತನ ಬಂಧನ
ಮಂಗಳೂರು ನಗರದ ಕಸ್ತೂಬಾ ವೈದ್ಯಕೀಯ ಕಾಲೇಜಿನ ಮಹಿಳಾ ವಿಶ್ರಾಂತಿ ಕೊಠಡಿಯೊಳಗೆ ಮೊಬೈಲ್ ಫೋನ್, ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

