mobile phone

ಜಾರ್ಖಂಡ್: ಮೊಬೈಲ್ ಕೊಡಿಸಲು ತಂದೆ ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆ
ತಂದೆ ಮೊಬೈಲ್ ಫೋನ್ ಕೊಡಿಸಲು ನಿರಾಕರಿಸಿದ್ದಕ್ಕೆ 13 ವರ್ಷದ ಮಗ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಾರ್ಖಂಡ್ ನ ಗುಮ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಇಬ್ಬರು ಮೊಬೈಲ್ ಕಳ್ಳರ ಬಂಧನ: 15 ಲಕ್ಷ ರೂ.ಮೌಲ್ಯದ 103 ಮೊಬೈಲ್ ವಶ
ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರ ಮೊಬೈಲ್ ಎಗರಿಸುತ್ತಿದ್ದ, ಇಬ್ಬರು ಮೊಬೈಲ್ ಕಳ್ಳರನ್ನು ಪೊಲೀಸರು ಬಂಧಿಸಿ, 103 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಲ್ಲಿಸಲು ಕಾಲೇಜಿಗೆ ಹೋಗಿ ಮೊಬೈಲ್ ವಶಪಡಿಸಿಕೊಂಡ ದ.ಕ. ಪೊಲೀಸರು!
ವಿದ್ಯಾರ್ಥಿಗಳ ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳು ...

ಬೆಂಗಳೂರು: 2ನೇ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯ ಮೊಬೈಲ್ ಕಳ್ಳತನ
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಅವರು ದರೋಡೆಗೆ ಒಳಗಾಗಿದ್ದಾರೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ ತಮ್ಮ ಮನೆ ಬಳಿ ಗುರುವಾರ ರಾತ್ರಿ 8.45 ರ ವೇಳೆಗೆ...

ಮೈಸೂರು: ಮೊಬೈಲ್ ಫೋನ್ ಕಳೆದು ಹೋಯ್ತೆಂಬ ಬೇಸರದಲ್ಲಿ ವಿದ್ಯಾರ್ಥಿನಿ ನೇಣುಗೆ ಶರಣು!
ಮೊಬೈಲ್ ಕಳೆದು ಹೋದ ಕಾರಣ ಬೇಸರಗೊಂಡು ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.

ತೆಲಂಗಾಣ: ಮೊಬೈಲ್ ಗಾಗಿ ವಿದ್ಯಾರ್ಥಿಗಳ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ
ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ 10ನೇ ತರಗತಿ ವಿದ್ಯಾರ್ಥಿಯೊಬ್ಬ 4ನೇ ತರಗತಿ ವಿದ್ಯಾರ್ಥಿಯನ್ನು ಕೊಲೆ....

ಆನ್‌ಲೈನ್‌ನಲ್ಲಿ ಮೊಬೈಲ್ ಬುಕ್ ಮಾಡಿದವನಿಗೆ ಸಿಕ್ಕಿದ್ದು ಏನು ಗೊತ್ತ?
ಆನ್‌ಲೈನ್‌ನಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಮತ್ತೊಂದು ನಿದರ್ಶನವೆಂಬಂತೆ ಆನ್‌ಲೈನ್‌ನಲ್ಲಿ ಮೊಬೈಲ್ ಬುಕ್ ಮಾಡಿದವನಿಗೆ ಪಾರ್ಸಲ್ ವೊಂದನ್ನು...

ಚಲಿಸುತ್ತಿದ್ದ ರೈಲಿನಲ್ಲಿ ಅಪಾಯಕಾರಿ ಸಾಹಸ ಮಾಡುತ್ತಾ ಮೊಬೈಲ್ ಕದ್ದ ಕದೀಮರು!
ಮುಂಬೈನ ಲೋಕಲ್ ರೈಲಿನಲ್ಲಿ ಅಪಾಯಕಾರಿ ಸಾಹಸ ಪ್ರದರ್ಶಿಸಿದ ಯುವಕರ ಗುಂಪೊಂದು ಇದೇ ವೇಳೆ ಪ್ಲಾಟ್ ಫಾರ್ಮ್ ಮೇಲೆ ನಿಂತಿದ್ದ ಪ್ರಯಾಣಿಕನ ಮೊಬೈಲ್ ಕಸಿದಿದ್ದಾರೆ...

ಡ್ರೈವಿಂಗ್ ವೇಳೆ ಮೊಬೈಲ್ ಬಳಕೆ ಅಪರಾಧವಲ್ಲ: ಕೇರಳ ಹೈಕೋರ್ಟ್
ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಬಳಸುವುದು ಅಪರಾಧವಲ್ಲ ಎಂದು ಕೇರಳ ಹೈಕೋರ್ಟ್ ಗುರುವಾರ...

