ಮೊದಲ ಮೊಬೈಲ್ ಅಂಚೆ ಕೇರಿಗೆ ಮುಖ್ಯ ಪೋಸ್ಟ್ಮಾಸ್ಟರ್ ಜನರಲ್ ರಾಜೇಂದ್ರ ಎಸ್ ಕುಮಾರ್ ಅವರು ಮಂಗಳವಾರ ಚಾಲನೆ ನೀಡಿದ್ದು, ಅಬ್ಬಿಗೆರೆ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೈಗಾರಿಕೆಗಳ ಮನೆ ಬಾಗಿಲಿಗೆ ಪಾರ್ಸೆಲ್ ಬುಕ್ಕಿಂಗ್...